April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ರಸ್ತೆ ಕೆಸರುಮಯ: ವಾಹನ ಪರದಾಟ ಸರಿಪಡಿಸಲು ಆಗ್ರಹಿಸಿ ಪ್ರತಿಭಟನೆ

ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಿಂದಾಗಿ ವಾಹನಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಮಳೆ ನೀರುಹರಿದು ಹೋಗಲು ಸರಿಯಾದ ವ್ಯವಸ್ಥೆ ಕಲ್ಪಿಸದ ಕಾರಣ ಇದ್ದ ಚರಂಡಿಯನ್ನೂ ಮುಚ್ಚಿರುವುದರಿಂದ ರಸ್ತೆಯಲ್ಲೇ ನೀರು ನಿಂತು ಕೆಸರಿನಿಂದಾಗಿ ವಾಹನ ಸಂಚಾರಕ್ಕೆತೊಡಕ್ಕಾಗಿದೆ. ಇದರಿಂದ ಆಕ್ರೋಶಗೊಂಡು ಉಜಿರೆ ಅನುಗ್ರಹಶಾಲೆಯ ಬಳಿ ಕೆಸರಿನಲ್ಲಿಯೇ ರಸ್ತೆ ಮಧ್ಯೆ ಕುಳಿತು ಪ್ರತಿಭಟನೆ ನಡೆದಿದೆ.

ಉಜಿರೆಯ ಪ್ರವೀಣ್ ಮತ್ತೀತರರು ಮಧ್ಯಾಹ್ನ ನಡು ರಸ್ತೆಯಲ್ಲಿ ಕುಳಿತುಕೊಂಡು ಪ್ರತಿಭಟನೆ ನಡೆಸಿದರು.ತಕ್ಷಣ ವಾಹನ ಸವಾರರ ಸಮಸ್ಯೆಗೆ ಸ್ಪಂದಿಸಬೇಕು ಎಂದು ಆಗ್ರಹಿಸಿದ್ದಾರೆ.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ 26200 ಬಡ ವಿದ್ಯಾರ್ಥಿಗಳಿಗೆ ‘ಸುಜ್ಞಾನನಿಧಿ ಶಿಷ್ಯವೇತನ’

Suddi Udaya

ಬೆಳ್ತಂಗಡಿ ಭಾರತೀಯ ಮಜ್ದೂರ್ ಸಂಘದ ಸ್ಥಾಪನೆ ದಿನಾಚರಣೆ

Suddi Udaya

ಕಣಿಯೂರು: ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ

Suddi Udaya

ಹಲವು ಸಮಯದ ಹಿಂದೆ ಮನೆ ತೊರೆದಿದ್ದ ಕಾಯರ್ತಡ್ಕ ಮಾಣಿಂಗೇರಿ ರಾಜು ಅವರ ಶವ ಪುದುವೆಟ್ಟು ಪದವು ಬಸ್ಸ್ಟ್ಯಾಂಡ್ ಬಳಿಯ ಕಾಡಿನಲ್ಲಿ ಪತ್ತೆ

Suddi Udaya

ಅಂಡಿಂಜೆ: ಯುವಕ ಮಂಡಲದಿಂದ ಮೊಸರು ಕುಡಿಕೆ ಉತ್ಸವ, ವಿವಿಧ ಆಟೋಟ ಸ್ಪರ್ಧೆಗಳು

Suddi Udaya

ಗುರುವಾಯನಕೆರೆ : ವೈಟ್‌ಹೌಸ್ ನಿವಾಸಿ ನಾರಾಯಣ ಪೂಜಾರಿ

Suddi Udaya
error: Content is protected !!