22.8 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆರಂಬೋಡಿ 135 ನೇ ಬೂತ್ ನಲ್ಲಿ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಯವರ ಬಲಿದಾನ್ ದಿವಸ್ ಆಚರಣೆ

ಆರಂಬೋಡಿ : ಭಾರತೀಯ ಜನಸಂಘದ ಸ್ಥಾಪಕ ಡಾ. ಶ್ಯಾಮಪ್ರಸಾದ್ ಮುಖರ್ಜಿಯವರ ಬಲಿದಾನ ದಿನವನ್ನು, ಆರಂಬೋಡಿ ಗ್ರಾಮದ 135ನೇ ಬೂತ್ ನ ಹನ್ನೆರಡುಕವಲು ಗಣೇಶ ಸಭಾಭವನದಲ್ಲಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದ ಉಪಾಧ್ಯಕ್ಷೆ ವಿಜಯಾ ರಮೇಶ್ ಕುಂಜಾಡಿ, ಗ್ರಾಮ ಪಂಚಾಯತ್ ಸದಸ್ಯರಾದ ಸತೀಶ್ ಮಠ, ಆರಂಬೋಡಿ ಶಕ್ತಿಕೇಂದ್ರ ಪ್ರಮುಖ್ ಸುರೇಂದ್ರ ಶೆಟ್ಟಿ ಅಜ್ಜಾಡಿ, ರಮೇಶ್ ಪೂಜಾರಿ ಕುಂಜಾಡಿ, ವಿನೋದ, ರಾಘವ ಮುಡಾಲು, ಲಕ್ಷ್ಮಣ ಮುಡಾಲು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಉಜಿರೆ : ಸರ್ವಿಸ್ ಮಾಡಿ ಮನೆ ಬಳಿ ನಿಲ್ಲಿಸಿದ್ದ ಬೈಕ್ ಕಳವು

Suddi Udaya

ಕಲ್ಮಂಜ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಧ್ಯಾನ ಕಾರ್ಯಕ್ರಮ

Suddi Udaya

ಪರೀಕ ಆತ್ರಾಡಿ ಮಸೀದಿಯಿಂದ ಶ್ರೀನಿವಾಸ ದೇವಸ್ಥಾನದವರೆಗೆ ಅಗಲೀಕರಣದೊಂದಿಗೆ ಡಾಮರೀಕರಣಕ್ಕೆ ಚಾಲನೆ

Suddi Udaya

ಕಣಿಯೂರು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಯತೀಶ್ ಶೆಟ್ಟಿ ಪಣೆಕ್ಕರ ಆಯ್ಕೆ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನಕ್ಕೆ ಗೋವಾ ಮುಖ್ಯ ಮಂತ್ರಿ ಪ್ರಮೋದ್ ಸಾವಂತ್ ಭೇಟಿ: ಅಳದಂಗಡಿ ಅರಮನೆಯ ಅರಸರಾದ ಡಾ.‌ಪದ್ಮಪ್ರಸಾದ್ ರಿಂದ ಗೌರವಾಪ೯ಣೆ

Suddi Udaya

ತೆಕ್ಕಾರು ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಿಂದ ಸಾಧನಾ ಪ್ರಶಸ್ತಿ

Suddi Udaya
error: Content is protected !!