ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಂಗಳೂರಿನ ಪ್ರಸಿದ್ದ ಉದ್ಯಮಿ ದೇವೇಂದ್ರ ಹೆಗ್ಡೆ ಕೊಕ್ರಾಡಿ ಇವರಿಗೆ ಆರ್ಯಭಟ ಪ್ರಶಸ್ತಿ ಪ್ರದಾನ

ಬೆಳ್ತಂಗಡಿ: ಸಮಾಜ ಸೇವಕ, ಧಾರ್ಮಿಕ ಚಿಂತಕ, ಕರ್ನಾಟಕ ಸರಕಾರದ ದ.ಕ ಜಿಲ್ಲಾ ಧಾರ್ಮಿಕ ಪರಿಷತ್ ಇದರ ಮಾಜಿ ಸದಸ್ಯ,ಶ್ರೀ ಉಮಾಮಹೇಶ್ವರ ದೇವಸ್ಥಾನ, ಮರೋಡಿ ಇದರ ಆಡಳಿತ ಮೊಕ್ತೇಸರ, ತುಳು ಕೂಟ ಬೆಂಗಳೂರು ಇದರ ಮಾಜಿ ಅಧ್ಯಕ್ಷ, ಹೆಗ್ಗಡೆ ಸೇವಾ ಸಂಘ ಬೆಂಗಳೂರು ಇದರ ಮಾಜಿ ಅಧ್ಯಕ್ಷ, ಶ್ರೀ ವೀರಮಾರುತಿ ದೇವಸ್ಥಾನ ಕೋಟೆಬಾಗಿಲು ಮೂಡುಬಿದ್ರಿ ಇದರ ಮಾಜಿ ಆಡಳಿತ ಮೊಕ್ತೇಸರ, ದ ಕ ಜಿಲ್ಲಾ ಹೆಗ್ಗಡೆ ಸಮಾಜ ಸಂಘ ಇದರ ಉಪಾಧ್ಯಕ್ಷ, ಕೊಕ್ರಾಡಿ ಹೇರದಂಡಿ ಬಾಕ್ಯರು ಶ್ರೀ ಕೊಡಿಮಣಿತ್ತಾಯ ಬ್ರಹ್ಮಬೈದರ್ಕಳ ಗರಡಿ ಇದರ ಉಪಾಧ್ಯಕ್ಷರಾಗಿ ಸಮಾಜ ಸೇವೆ ಸ್ಲಲಿಸುತ್ತಿರುವ ಬೆಂಗಳೂರಿನ ಪ್ರಸಿದ್ದ ಕೈಗಾರಿಕೋದ್ಯಮಿ ದೇವೇಂದ್ರ ಹೆಗ್ಡೆ ಕೊಕ್ರಾಡಿ ಇವರನ್ನು ಗಣ್ಯರ ಉಪಸ್ಥಿಯಲ್ಲಿ ಆರ್ಯಭಟ-2024 ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

Related posts

ಭಜನಾ ತರಬೇತಿ ಕಮ್ಮಟದ ಉಪನ್ಯಾಸ ಕಾರ್ಯಕ್ರಮ: ವಿದ್ಯಾದಾನದ ಮೂಲಕ ಸಮಾಜಕ್ಕೆ ಡಿ. ವೀರೇಂದ್ರ ಹೆಗ್ಗಡೆಯವರ ಕೊಡುಗೆ ಅಪಾರ: ಎ. ವೀರು ಶೆಟ್ಟಿ

Suddi Udaya

ರೇಷ್ಮೆರೋಡು, ಕೊಂಡೆಮಾರು ರಸ್ತೆಯ ಬದಿ ಸ್ವಚ್ಛತಾ ಕಾರ್ಯ

Suddi Udaya

ಎತ್ತಿನಭುಜಕ್ಕೆ ಸಿಡಿಲಿನ ಸ್ಪರ್ಶ: ಪ್ರಕೃತಿಯ ಶಕ್ತಿ ಮತ್ತು ಸೌಂದರ್ಯದ ಅಪೂರ್ವ ಸಂಗಮ

Suddi Udaya

ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕ ಹಾಗೂ ಅರಣ್ಯ ಅಧಿಕಾರಿಗಳಿಂದ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಗಿಡ ನಾಟಿ ಕಾರ್ಯಕ್ರಮ

Suddi Udaya

ನಿಡ್ಲೆ: ಕಳೆಂಜ ಶೌರ್ಯ ಘಟಕದಿಂದ ಮನೆಯ ಮೇಲೆ ಬಿದ್ದ ಮರ ತೆರವು

Suddi Udaya

ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ: ಶ್ರೀ ಭಾರತೀ ಆಂ.ಮಾ.ಪ್ರೌ. ಶಾಲೆಯ ಬಾಲಕಿಯರ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!