September 6, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ಪ್ರಖಂಡ ಮತ್ತು ಘಟಕ ಸಮಿತಿಗಳ ಸಮಾಲೋಚನಾ ಬೈಠಕ್

ಬೆಳ್ತಂಗಡಿ: ವಿಶ್ವ ಹಿಂದೂ ಪರಿಷದ್ ಬಜರಂಗದಳ ಬೆಳ್ತಂಗಡಿ ಪ್ರಖಂಡ ಮತ್ತು ಘಟಕ ಸಮಿತಿಗಳ ಸಮಾಲೋಚನಾ ಬೈಠಕ್ ಲಯನ್ಸ್ ಕ್ಲಬ್ ಬೆಳ್ತಂಗಡಿಯಲ್ಲಿ ನಡೆಯಿತು.

ಈ‌ ಸಂದರ್ಭದಲ್ಲಿ ಭಜರಂಗದಳ ಪ್ರಾಂತ ಸಂಯೋಜಕ ಪುನೀತ್ಅತ್ತಾವರ, ವಿಶ್ವ ಹಿಂದೂ ಪರಿಷತ್ ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ, ವಿಶ್ವ ಹಿಂದೂ ಪರಿಷತ್ ಜಿಲ್ಲಾ ಉಪಾಧ್ಯಕ್ಷ ಗುರುಪ್ರಸಾದ್ ಬಂಟ್ವಾಳ, ಜಿಲ್ಲಾ ಪ್ರಮುಖ್ ಗಣೇಶ್ ಕಳೆಂಜ, ವಿಶ್ವ ಹಿಂದೂ ಪರಿಷತ್ ಬೆಳ್ತಂಗಡಿ ಪ್ರಖಂಡ ಅಧ್ಯಕ್ಷರು ದಿನೇಶ್ ಚಾರ್ಮಾಡಿ, ಬಜರಂಗದಳ ಬೆಳ್ತಂಗಡಿ ಪ್ರಖಂಡ ಸಂಯೋಜಕ ಸಂತೋಷ್ ಅತ್ತಾಜೆ, ವಿಶ್ವ ಹಿಂದೂ ಪರಿಷತ್ ಬೆಳ್ತಂಗಡಿ ಪ್ರಖಂಡ ಕಾರ್ಯದರ್ಶಿ ಮೋಹನ್ ಬೆಳ್ತಂಗಡಿ, ವಿಶ್ವ ಹಿಂದೂ ಪರಿಷತ್ ಗೋರಕ್ಷಾ ಪ್ರಮುಖ ರಮೇಶ್ ಧರ್ಮಸ್ಥಳ, ಬಜರಂಗದಳ ಸಹ ಸಂಯೋಜಕ ಸತೀಶ್ ಮರಕ್ಕಡ, ವಿಶ್ವ ಹಿಂದೂ ಪರಿಷತ್ ಪ್ರಖಂಡ ಉಪಾಧ್ಯಕ್ಷ ಸತೀಶ್ ನೆರಿಯ,ವಿಶ್ವ ಹಿಂದೂ ಪರಿಷತ್ ಬಜರಂಗದಳದ ಪ್ರಖಂಡ ಪ್ರಶಾಂತ್ ಕೊಕ್ಕಡ ಹಾಗೂ ಗ್ರಾಮ ಸಮಿತಿಯ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.

Related posts

ಉಜಿರೆ: 35 ಮಂದಿ ವಿಕಲಚೇತನರಿಗೆ ಸಾಧನಾ ಸಲಕರಣೆಗಳ ವಿತರಣೆ

Suddi Udaya

ಸುವರ್ಣಮಹೋತ್ಸವ ಸಂಭ್ರಮದಲ್ಲಿ ಸಾಲಿಗ್ರಾಮ ಮಕ್ಕಳ ಮೇಳ: ಧರ್ಮಸ್ಥಳದಲ್ಲಿ ಸುವರ್ಣ ಪರ್ವ ಉದ್ಘಾಟನೆ

Suddi Udaya

ಬೆಳ್ತಂಗಡಿ ತಾ.ಪಂ. ಗೃಹರಕ್ಷಕ ದಳದ ಕಛೇರಿಯಲ್ಲಿ ಆಯುಧಪೂಜೆ ಹಾಗೂ ಬೀಳ್ಕೊಡುಗೆ ಸಮಾರಂಭ

Suddi Udaya

ಕುಂಟಿನಿ ಅಲ್-ಬುಖಾರಿ ಜುಮ್ಮಾ ಮಸೀದಿಯಲ್ಲಿ ಈದ್ ಆಚರಣೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಮಹಿಳಾ ವಿಭಾಗದಿಂದ ಮಹಿಳಾ ಸಪ್ತಾಹ

Suddi Udaya

ಕ್ರಿಯೇಟಿವ್ ಸಂಸ್ಥೆಯ ಉಚಿತ ಶಿಕ್ಷಣದ ‘ಹೊಂಗಿರಣ’ಯೋಜನೆಗೆ ಅರ್ಜಿ ಆಹ್ವಾನ

Suddi Udaya
error: Content is protected !!