April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಪರಿಚಿತ ವ್ಯಕ್ತಿಯ ಮೃತದೇಹದ ಪತ್ತೆ: ವಾರಸುದಾರರು ಧರ್ಮಸ್ಥಳ ಪೊಲೀಸ್ ಠಾಣೆ ಸಂಪರ್ಕಿಸಲು ಮನವಿ

ಧರ್ಮಸ್ಥಳ: ಧರ್ಮಸ್ಥಳದ ಕಾವೇರಿ ವಸತಿಗೃಹದ ಹೊರಾಂಡದಲ್ಲಿ ಚಾಪೆಯ ಮೇಲೆ ಮಲಗಿದ್ದ ಸ್ಥಿತಿಯಲ್ಲಿ ಸುಮಾರು 45-50 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿಯ ಮೃತದೇಹವು ಪತ್ತೆಯಾಗಿದ್ದು, ವಾರಸುದಾರರು ಧರ್ಮಸ್ಥಳ ಪೊಲೀಸ್ ಠಾಣೆ ಸಂಪರ್ಕಿಸಲು ತಿಳಿಸಿದ್ದಾರೆ.

ಜೂ.24 ರಂದು ಧರ್ಮಸ್ಥಳ ಗ್ರಾಮದ ಧರ್ಮಸ್ಥಳದ ಕಾವೇರಿ ವಸತಿಗೃಹದ ಹೊರಾಂಡದಲ್ಲಿ ಚಾಪೆಯ ಮೇಲೆ ಎಡ ಮಗ್ಗುಲಾಗಿ ಮಲಗಿದ್ದ ಸ್ಥಿತಿಯಲ್ಲಿ ಸುಮಾರು 45-50 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿಯ ಮೃತದೇಹವು ಪತ್ತೆಯಾಗಿದ್ದು, ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆಯಲ್ಲಿದ್ದು, ಮೃತದೇಹವು ವಾರೀಸುದಾರರ ಪತ್ತೆಯ ಬಗ್ಗೆ ಮಂಗಳೂರು ದೇರಳಕಟ್ಟೆ ಕೆ.ಎಸ್.ಹೆಗ್ಡೆ ಆಸ್ಪತ್ರೆಯ ಶೀತಲಿಕರಣ ಶವಗಾರದಲ್ಲಿ ಇರಿಸಲಾಗಿದೆ.

ದೂರವಾಣಿಗೆ ಸಂಪರ್ಕಿಸುವವರು ಧರ್ಮಸ್ಥಳ ಪೊಲೀಸು ಠಾಣೆ: 08256 277253, PSI DHARMASTHALA: 9740041666, 8277986447.

Related posts

ಕಾರ್ಯಕ್ರಮ ನಿರೂಪಕ ಅರುಣ್ ಗರ್ಡಾಡಿ ಅಸೌಖ್ಯದಿಂದ ನಿಧನ

Suddi Udaya

ಬಂದಾರು ಗ್ರಾ.ಪಂ. ನಲ್ಲಿ ಪಿಎಮ್ ಕಿಸಾನ್ ಯೋಜನೆಯ ಇ-ಕೆವೈಸಿ ಕಾರ್ಯಕ್ರಮ

Suddi Udaya

ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ಧಿಷ್ಟಾವಧಿ ರಾಜ್ಯವ್ಯಾಪಿ 2ನೇ ಹಂತದ ಮುಷ್ಕರ : ಬೆಳ್ತಂಗಡಿಯಲ್ಲೂ ಆಡಳಿತ ಸೌಧದ ಎದುರು ಧರಣಿ- ಕಂದಾಯ ಸೇವೆಯಲ್ಲಿ ವ್ಯತ್ಯಯ

Suddi Udaya

ಮಾಳಿಗೆ ಶ್ರೀ ಕದಿರಾಜೇಶ್ವರ ದೇವಸ್ಥಾನದಲ್ಲಿ ಮಹಾ ಶಿವರಾತ್ರಿ ಪ್ರಯುಕ್ತ ಶತ ರುದ್ರಾಭಿಷೇಕ ಹಾಗೂ ರಂಗಪೂಜೆ

Suddi Udaya

ಕೊಕ್ಕಡ: ಮಜ್ದೂರ್ ಸಂಘದ ಕೊಕ್ಕಡ ವಲಯದ ನೂತನ ಕಛೇರಿಯ ಉದ್ಘಾಟನೆ

Suddi Udaya

ಬೆಳ್ತಂಗಡಿ ಗ್ರಾಮೀಣ ಮತ್ತು ನಗರ ಕಾಂಗ್ರೆಸ್ ಎಸ್ ಸಿ ಘಟಕದ ನೂತನ ಅಧ್ಯಕ್ಷರ ಮತ್ತು ಜಿಲ್ಲಾ ಉಪಾಧ್ಯಕ್ಷರ ನೇಮಕ

Suddi Udaya
error: Content is protected !!