April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಆರಂಬೋಡಿ 137ನೇ ಬೂತ್ ನಲ್ಲಿ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಯವರ ಬಲಿದಾನ್ ದಿವಸ್ ಆಚರಣೆ

ಆರಂಬೋಡಿ : ಭಾರತೀಯ ಜನಸಂಘದ ಸ್ಥಾಪಕರಾದ ಡಾ. ಶ್ಯಾಮಪ್ರಸಾದ್ ಮುಖರ್ಜಿಯವರ ಬಲಿದಾನ ದಿನವನ್ನು, ಆರಂಬೋಡಿ ಗ್ರಾಮದ 137ನೇ ಬೂತ್ ಸಮಿತಿಯ ಅಧ್ಯಕ್ಷರಾದ ರವಿಪ್ರಸಾದ್ ಶೆಟ್ಟಿ ಪೂಂಜ ಇವರ ಮನೆಯಲ್ಲಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದ ಉಪಾಧ್ಯಕ್ಷೆ ಆಶಾ ಎಸ್. ಶೆಟ್ಟಿ, ಮಂಡಲ ಎಸ್.ಸಿ ಮೋರ್ಚಾದ ಉಪಾಧ್ಯಕ್ಷರಾದ ಸುರೇಶ್ ಎಚ್. ಆರಂಬೋಡಿ, ಸಿದ್ಧಕಟ್ಟೆ ಸಿ.ಎ ಬ್ಯಾಂಕ್ ನಿರ್ದೇಶಕರಾದ ದಿನೇಶ್ ಪೂಜಾರಿ ಹುಲಿಮೇರು, ಬೂತ್ ಸಮಿತಿ ಸದಸ್ಯರಾದ ರತೀಶ್ ಪೂಜಾರಿ, ನಂದಕುಮಾರ್ ಪೂಂಜ, ವಿನುತ ಶೆಟ್ಟಿ, ಪುನೀತ್ ಪೂಂಜ ಉಪಸ್ಥಿತರಿದ್ದರು.

Related posts

ಮಲವಂತಿಗೆ: ಲಕ್ಷ್ಮಣ ಪೂಜಾರಿ ನಿಧನ

Suddi Udaya

ಧರ್ಮಸ್ಥಳ: ಪ್ರಾ.ಕೃ.ಪ.ಸ. ಸಂಘದ ವತಿಯಿಂದ ಪೊಸೋಳಿಕೆ ಅಂಗನವಾಡಿ ಕೇಂದ್ರಕ್ಕೆ ದೂರದರ್ಶನ ಕೊಡುಗೆ

Suddi Udaya

ನೆರಿಯ: ಅಣಿಯೂರು ನದಿಯಲ್ಲಿ ನೀರಿನ ಮಟ್ಟ ಹೆಚ್ಚಳ: ಕಾಟಾಜೆ ರಸ್ತೆಗೆ ನೀರು ಪ್ರವೇಶಿಸಿ ಮುಳುಗಿದ ಕಾರು

Suddi Udaya

ಜಿಲ್ಲಾಮಟ್ಟದ ಪ್ರಬಂಧ ಸ್ಪರ್ಧೆ: ವಾಣಿ ಆಂ.ಮಾ. ಪ್ರೌಢಶಾಲೆಯ ವಿದ್ಯಾರ್ಥಿ ಕು|ಧೃತಿ ಸಿ. ಗೌಡರಿಗೆ ಪ್ರಶಸ್ತಿ

Suddi Udaya

ಅ.22 : ಉಜಿರೆ ಗ್ರಾ.ಪಂ.ನಲ್ಲಿ ಅಣಬೆ ಬೇಸಾಯದ ತರಬೇತಿ

Suddi Udaya

ಅಳದಂಗಡಿ ಅರಮನೆಗೆ ಮೈಸೂರು ರಾಜವಂಶಸ್ಥ ಯದುವೀರ್ ಒಡೆಯರ್ ಭೇಟಿ

Suddi Udaya
error: Content is protected !!