April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುವೆಟ್ಟು ಬೂತ್ 114ರಲ್ಲಿ ಡಾ.ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಪುಣ್ಯಸ್ಮರಣೆ

ಕುವೆಟ್ಟು :ಕುವೆಟ್ಟು ಬೂತ್ ನಂಬರ್ 114 ರ ಅಧ್ಯಕ್ಷ ದಯಾನಂದ ಆಚಾರ್ಯ ಅವರ ನೇತೃತ್ವದಲ್ಲಿ ಬೂತ್ ನ ಕಾರ್ಯದರ್ಶಿಯಾದ ಶ್ರೀಮತಿ ಸುಮಿತ್ರಾ ಆಚಾರ್ಯ ಅವರ ಮನೆಯಲ್ಲಿ ಜನ ಸಂಘದ ಸ್ಥಾಪಕ ಅಧ್ಯಕ್ಷರಾದ ಡಾ.ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಬಲಿದಾನದ ಸ್ಮರಣಾರ್ಥ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮುಖಾಂತರ ಕಾರ್ಯಕ್ರಮ ಪ್ರಾರಂಭಿಸಿ ಅವರ ಪರಿಚಯ ಹಾಗೂ ಸಾಧನೆಯನ್ನು ಕಾರ್ಯಕರ್ತರಿಗೆ ತಿಳಿಸಲಾಯಿತು.


ಈ ವೇಳೆ ಸಸಿ ನೆಟ್ಟು ಪರಿಸರದ ಬಗ್ಗೆ ತಿಳಿಸಲಾಯಿತು.
ಪಕ್ಷದ ಮಂಡಲ ಪ್ರಮುಖರು, ಶಕ್ತಿ ಕೇಂದ್ರದ ಪ್ರಮುಖರು ಹಾಗೂ ಬೂತಿನ ಪ್ರಮುಖರು ಉಪಸ್ಥಿತರಿದ್ದರು.

Related posts

ಡಿ.8-12: ಧರ್ಮಸ್ಥಳ ಲಕ್ಷದೀಪೋತ್ಸವ: ಸರ್ವಧರ್ಮ ಸಮ್ಮೇಳನ ಮತ್ತು ಸಾಹಿತ್ಯ ಸಮ್ಮೇಳನ

Suddi Udaya

ಸಾಲುಮರದ ತಿಮ್ಮಕ್ಕ ವೃಕ್ಷ ಉದ್ಯಾನವನ ಲೋಕಾರ್ಪಣೆ

Suddi Udaya

ಎಕ್ಸೆಲ್ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ‘ಕೈಗಾರಿಕಾ ಕೇಂದ್ರಗಳ ಭೇಟಿ

Suddi Udaya

ಬೆಳ್ತಂಗಡಿ ಪವರ್ ಆನ್ ಸಂಸ್ಥೆಯಲ್ಲಿ 78ನೇಯ ಸಂಭ್ರಮದ ಸ್ವಾತಂತ್ರ್ಯೋತ್ಸವ: ನಿವೃತ್ತ ಸೈನಿಕರಾದ ಗಣೇಶ್ ಬಿ.ಎಲ್ ಹಾಗೂ ಶಿವ ಕುಮಾರ್ ರವರಿಗೆ ಗೌರವಾರ್ಪಣೆ

Suddi Udaya

ಅಖಿಲ ಭಾರತ ವೃತ್ತಿ ಪರೀಕ್ಷೆ : ಎಸ್.ಡಿ.ಎಂ. ಮಹಿಳಾ ಐ.ಟಿ.ಐ.ಗೆ ಶೇ. 98 ಫಲಿತಾಂಶ

Suddi Udaya

ತೆಕ್ಕಾರು: ಕುಟ್ಟಿಗಳ ಬಜಾರ್ ಸ.ಹಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!