April 2, 2025
ಅಪಘಾತಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿ

ಧರ್ಮಸ್ಥಳ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು

ಧರ್ಮಸ್ಥಳ: ಬೆಂಗಳೂರಿನಿಂದ ಧರ್ಮಸ್ಥಳ ಕಡೆಗೆ ಬರುತ್ತಿದ್ದ ಇನೋವಾ ಕಾರು ಧರ್ಮಸ್ಥಳದ ಕಲ್ಲೇರಿ ಸಮೀಪ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಜೂ.24 ರಂದು ಮಧ್ಯಾಹ್ನ ನಡೆದಿದೆ.

ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದು, ವಿದ್ಯುತ್ ಕಂಬ ತುಂಡಾಗಿ ಬಿದ್ದಿದೆ.

Related posts

ಶಿಶಿಲ ಸ.ಉ.ಹಿ.ಪ್ರಾ. ಶಾಲೆಯ ಮರು ನಿರ್ಮಾಣ ಕಾರ್ಯ ನಡೆಯುತ್ತಿದ್ದು ಸ್ಥಳಕ್ಕೆ ಪುತ್ತೂರು ಮಾಸ್ಟರ್ ಪ್ಲಾನರಿಯವರಿಂದ ಭೇಟಿ

Suddi Udaya

ಬಸದಿ ಸ್ವಚ್ಛತಾ ತಂಡದಿಂದ ವನಮಹೋತ್ಸವದ ಅಂಗವಾಗಿ ಪಕ್ಷಿ ಸಂಕುಲದ ರಕ್ಷಣೆಗಾಗಿ ಬೀಜಬಿತ್ತನೆ

Suddi Udaya

ಮನಸೂರೆಗೊಂಡ ಸರ್ವಧರ್ಮಗಳಲ್ಲಿ ಹಾಗೂ ಸಂವಿಧಾನದಲ್ಲಿ ಕ್ಷಮಾಧರ್ಮ ಆನ್ಲೈನ್ ಕಾರ್ಯಕ್ರಮ

Suddi Udaya

ಫಂಡಿಜೆಯಲ್ಲಿ ನಾರಾವಿ ಕಾಲೇಜಿನ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನೆ

Suddi Udaya

ಚಾರ್ಮಾಡಿ: ಚಾಲಕನ ನಿಯಂತ್ರಣ ತಪ್ಪಿ ವಾಹನಗಳು ಪಲ್ಟಿ: ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

Suddi Udaya

ಬೆಳ್ತಂಗಡಿ ಧರ್ಮ ಪ್ರಾಂತ್ಯ ರಜತ ಸಂಭ್ರಮ: ಸುಳ್ಯ ಶಾಸಕಿ ಶ್ರೀಮತಿ ಭಾಗೀರಥಿ ಮುರುಳ್ಯ ಗೆ ಆಮಂತ್ರಣ

Suddi Udaya
error: Content is protected !!