April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪೆರ್ಮುಡ ಶ್ರೀ ಜಗದೀಶ್ವರ ಭಜನಾ ಮಂಡಳಿ ಕುಣಿತ ಭಜನಾ ಉದ್ಘಾಟನಾ ಕಾರ್ಯಕ್ರಮ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ. ಸಿ ಟ್ರಸ್ಟ್ (ರಿ )ಹಾಗೂ‌ ಶ್ರೀ ಧರ್ಮಸ್ಥಳ ಭಜನಾ ಪರಿಷತ್ತಿನ ಸಹಯೋಗದೊಂದಿಗೆ ಪೆರ್ಮುಡ ಶ್ರೀ ಜಗದೀಶ್ವರ ಭಜನಾ ಮಂಡಳಿಯ ಕುಣಿತ ಭಜನಾ ತಂಡದ ಉದ್ಘ್ಹಾಟನಾ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ತಾಲೂಕು ಭಜನಾ ತರಬೇತುದಾರರ ಸಂಘದ ಅಧ್ಯಕ್ಷ ಸಂದೇಶ್‌ ಮದ್ದಡ್ಕ ‌ದೀಪ ಪ್ರಜ್ವಲನೆ ಮಾಡಿದರು.

ಗರ್ಡಾಡಿ ವಲಯದ ಮೇಲ್ವಿಚಾರಕಿ ಹೇಮಾವತಿ ಸ್ವಾಗತಿಸಿ ಧನ್ಯವಾದವಿತ್ತರು. ಈ‌ ಕಾರ್ಯಕ್ರಮದಲ್ಲಿ ಒಕ್ಕೂಟದ ಅಧ್ಯಕ್ಷ ಪ್ರಕಾಶ್ ಕುಲಾಲ್, ವಲಯದ ಒಕ್ಕೂಟ ಅಧ್ಯಕ್ಷ ವರದ ರಾಜ್, ಧನಂಜಯ, ಕರುಣಾಕರ ಸಾಲ್ಯಾನ್ ಭಜನಾ ಸದಸ್ಯರು ಹಾಗೂ ಪೋಷಕರು ಉಪಸ್ಥಿತರಿದ್ದರು.

Related posts

ಕುತ್ಲೂರು: ಅಳಂಬ ನಿವಾಸಿ ಶಾರದಾ ಗಣಪತಿ ನಿಧನ

Suddi Udaya

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ರಿಂದ ಜನತಾ ದರ್ಶನ ಕಾರ್ಯಕ್ರಮ: ಸರ್ಕಾರದ ವಿವಿಧ ಸೌಲಭ್ಯಗಳ ವಿತರಣೆ: ಸಾವ೯ಜನಿಕರಿಂದ‌ ಅಹವಾಲು ಸ್ವೀಕಾರ

Suddi Udaya

ಅಳದಂಗಡಿ: ಸತ್ಯದೇವತೆ ಎಂಟರ್ ಪ್ರೈಸಸ್ ಶುಭಾರಂಭ

Suddi Udaya

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ

Suddi Udaya

ಪಟ್ರಮೆ: ಪಾದೆಯಲ್ಲಿ ಧರೆ ಕುಸಿತ: ಮನೆಗೆ ಹಾನಿ

Suddi Udaya

ಸಿರಿ ಸಂಸ್ಥೆಯ ಎಂ.ಡಿ. ಕೆ.ಎನ್ ಜನಾರ್ಧನರವರಿಗೆ ‘ಪ್ರತಿಷ್ಠಿತ ಮಹಾತ್ಮಗಾಂಧಿ ಸದ್ಭಾವನಾ ಅಂತಾರಾಷ್ಟ್ರೀಯ ಪ್ರಶಸ್ತಿ’: ಸಿರಿ ಸಿಬ್ಬಂದಿಗಳಿಂದ ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!