23.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಂಜೊಟ್ಟಿ : ಜಾಮಿಯಾ ಮಸ್ಜಿದ್ ಜಮಲಾಬಾದ್ ಇದರ ಅಧ್ಯಕ್ಷರಾಗಿ ಹಾಜಿ ಸಯ್ಯದ್ ಹಬೀಬ್ ಸಾಹೇಬ್, ಕಾರ್ಯದರ್ಶಿಯಾಗಿ ಅಬ್ದುಲ್ ಗಫೂರ್ ಆಯ್ಕೆ

ಬೆಳ್ತಂಗಡಿ: ಮಂಜೊಟ್ಟಿ ಜಾಮಿಯಾ ಮಸ್ಜಿದ್ ಜಮಲಾಬಾದ್ ಮಹಾಸಭೆಯಲ್ಲಿ 2024-26 ನೇ ಸಾಲಿನ ಅಧ್ಯಕ್ಷರಾಗಿ ಹಾಜಿ ಸಯ್ಯದ್ ಹಬೀಬ್ ಸಾಹೇಬ್, ಪ್ರಧಾನ ಕಾರ್ಯದರ್ಶಿಯಾಗಿ ಅಬ್ದುಲ್ ಗಫೂರ್, ಕೋಶಾಧಿಕಾರಿಯಾಗಿ ಅಲೀಮ್ ಮಂಜೊಟ್ಟಿ ಆಯ್ಕೆಯಾದರು.

ಜಾಮಿಯಾ ಮಸ್ಜಿದ್ ಜಮಲಾಬಾದ್ ಖತೀಬಾರದ ಅಬ್ದುಲ್ ಖಾದರ್ ಮಿಸ್ಬಾಹಿ ಇವರು ಗೌರವಾಧ್ಯಕ್ಷ ಸ್ಥಾನವನ್ನು ವಹಿಸಿದ್ದರು. ಉಪಾಧ್ಯಕ್ಷರಾಗಿ ಗಫೂರ್ ಸಾಹೇಬ್ ಇಂದಬೆಟ್ಟು ಹಾಗೂ ಸದಸ್ಯರಾಗಿ ಜಾಕೀರ್ ಹುಸೇನ್, ಸಾದಿಕ್ ಹುಸೇನ್, ಅಬ್ದುಲ್ ರಶೀದ್, ಜಾಹಿಮ್, ಮೊಹಮ್ಮದ್ ಅಷ್ಪಕ್, ಶಬ್ಬೀರ್ ಹುಸೇನ್, ಅಬ್ದುಲ್ ಮಜೀದ್ ಇವರನ್ನು ಆಯ್ಕೆ ಮಾಡಲಾಯಿತು.

Related posts

ಬೆಳಾಲು ಗ್ರಾ.ಪಂ.ನಲ್ಲಿ ಪ್ರಕೃತಿ ವಿಕೋಪ ಕುರಿತು ಕೈಗೊಂಡಿರುವ ಕ್ರಮಗಳ ಬಗ್ಗೆ ಸಭೆ

Suddi Udaya

ಸುಲ್ಕೇರಿಮೊಗ್ರು ಸ. ಹಿ. ಪ್ರಾ. ಶಾಲಾ ಶೌಚಾಲಯ ಕುಸಿತ

Suddi Udaya

ನೆರಿಯ ಗಂಡಿಬಾಗಿಲಿನ ಸಿಯೋನ್ ಆಶ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಆಜೀವ ಸದಸ್ಯರ ನೋಂದಣಿ ಅಭಿಯಾನಕ್ಕೆ ಚಾಲನೆ

Suddi Udaya

ಸವಣಾಲು : ಮಂಜದಬೆಟ್ಟು ನಿವಾಸಿ ನಾರಾಯಣ ಆಚಾರ್ಯ ನಿಧನ

Suddi Udaya

ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ಕಾರ್ಗಿಲ್ ವಿಜಯೋತ್ಸವ ಮತ್ತು ಯೋಧ ನಮನ ಕಾರ್ಯಕ್ರಮ

Suddi Udaya

ಉಜಿರೆ: ಬೆನಕ ಹೆಲ್ತ್ ಸೆಂಟರ್ ನಲ್ಲಿ ದಾದಿಯರ ದಿನಾಚರಣೆ

Suddi Udaya
error: Content is protected !!