ಮಚ್ಚಿನ: ನಿನ್ನೆಯ ಗಾಳಿ ಮಳೆಗೆ ಮಚ್ಚಿನ ಗ್ರಾಮದ ಪೆರ್ನಡ್ಕ ದೇವರಗುಮಡಿ ಬಳಿ ಸುಮಾರು 8 ವಿದ್ಯುತ್ ಕಂಬಗಳು ಧರೆಗುರುಳಿದ ಘಟನೆ ನಡೆದಿದೆ.

ಇಂದು ಬೆಳಿಗ್ಗೆ ತನಕ ಯಾವುದೇ ದುರಸ್ತಿ ಕಾರ್ಯ ನಡೆದಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.