23.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ರವರಿಗೆ ಬೆಳ್ತಂಗಡಿ ಬಿಜೆಪಿ ಮಂಡಲದಿಂದ ಸ್ವಾಗತ

ಬೆಳ್ತಂಗಡಿ:ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿದ ಮಾಜಿ ಮುಖ್ಯಮಂತ್ರಿ, ಬಿಜೆಪಿ ಹಿರಿಯ ನಾಯಕ ಬಿ .ಎಸ್ ಯಡ್ಡಿಯೂರಪ್ಪ ಅವರನ್ನು ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಶಾಸಕ ಕೆ.ಪ್ರತಾಪಸಿಂಹ ನಾಯಕ್ ಹಾಗೂ ಭಾರತೀಯ ಜನತಾ ಪಾರ್ಟಿಯ ಪ್ರಮುಖರು ಹಾಗೂ ಕಾರ್ಯಕರ್ತರು ಆತ್ಮಿಯವಾಗಿ ಗೌರವಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಕಾರ್ಯದರ್ಶಿ ಪ್ರಶಾಂತ್ ಎಂ ಪಾರೆಂಕಿ, ಜಯಾನಂದ ಗೌಡ ಪ್ರಜ್ವಲ್, ಪ್ರಮುಖರಾದ ಕೊರಗಪ್ಪ ನಾಯ್ಕ, ಸೀತರಾಮ್ ಬೆಳಾಲು, ಪ್ರೀತಮ್ ಧರ್ಮಸ್ಥಳ, ಬಾಲಕೃಷ್ಣ ಗೌಡ, ಮೊಗ್ರು, ಯಶವಂತ್ ಡೆಚ್ಚಾರು, ಜಯಂತ್ ಗೌಡ,ಹರೀಶ್ ಕಳೆಂಜ, ಸುಪ್ರಿತ್ ಜೈನ್ ಅಳದಂಗಡಿ, ವಿದ್ಯಾ ಶ್ರೀನಿವಾಸ್, ಪೂರ್ಣಿಮಾ, ಧನಲಕ್ಷ್ಮಿ ಜನಾರ್ಧನ್, ಗಿರೀಶ್ ಗೌಡ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯ ಸ್ಕೌಟ್ ಗೈಡ್ಸ್, ಕಬ್ಸ್, ಬುಲ್ ಬುಲ್ಸ್ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ಪ್ರಶಸ್ತಿ

Suddi Udaya

ಭಾರಿ ಸಿಡಿಲು ಮಳೆ: ಕೊಯ್ಯೂರು ತೆಂಗಿನ ಮರಕ್ಕೆ ಸಿಡಿಲು ಬಡಿದು ಉರಿದ ಬೆಂಕಿ

Suddi Udaya

ಬೆಳ್ತಂಗಡಿ ಭಾರತೀಯ ಮಜ್ದೂರ್ ಸಂಘದ ಸ್ಥಾಪನೆ ದಿನಾಚರಣೆ

Suddi Udaya

ಬೆಳ್ತಂಗಡಿ ತಾಲೂಕು ಪಂಚಾಯತ್ ನೂತನ ಕಟ್ಟಡ ಉದ್ಘಾಟನೆ

Suddi Udaya

ಅರಸಿನಮಕ್ಕಿ ಗ್ರಾ.ಪಂ. ಅಧ್ಯಕ್ಷರಾಗಿ ಗಾಯತ್ರಿ, ಉಪಾಧ್ಯಕ್ಷರಾಗಿ ಸುಧೀರ್ ಕುಮಾರ್ ಆಯ್ಕೆ

Suddi Udaya

ಉರ್ಬಂದಗುಡ್ಡೆ ಫ್ರೆಂಡ್ಸ್ ಮರೋಡಿ ಬಳಗದವರಿಂದ ಪೆರಾಡಿ-ಮರೋಡಿ ಸಂಪರ್ಕ ರಸ್ತೆ ದುರಸ್ತಿ

Suddi Udaya
error: Content is protected !!