ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಭೇಟಿ: ವಿಶೇಷ ಪೂಜೆ

ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಜೂ. 24ರಂದು ಬೆಳಗ್ಗೆ ಭೇಟಿ ನೀಡಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಬೆಳ್ತಂಗಡಿ ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್ , ದ.ಕ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಜಯಂತ್ ಕೋಟ್ಯಾನ್, ಡಿಸಿಸಿ ಬ್ಯಾಂಕಿನ ನಿರ್ದೇಶಕ ಕುಶಾಲಪ್ಪ ಗೌಡ ಪೂವಾಜೆ, ಕೊಕ್ಕಡ ಗ್ರಾಮ ಪಂಚಾಯಿತಿನ ಅಧ್ಯಕ್ಷೆ ಬೇಬಿ, ಉಪಾಧ್ಯಕ್ಷ ಪ್ರಭಾಕರ ಗೌಡ, ಕೊಕ್ಕಡ ಗ್ರಾಮ ಪಂಚಾಯಿತಿನ ಮಾಜಿ ಅಧ್ಯಕ್ಷ ಯೋಗೀಶ್‌ ಆಲಂಬಿಲ, ಸಿ ಎ ಬ್ಯಾಂಕಿನ ಉಪಾಧ್ಯಕ್ಷ ಈಶ್ವರ ಭಟ್, ಶಕ್ತಿ ಕೇಂದ್ರದ ಪ್ರಮುಖ್ ಪ್ರಶಾಂತ್ ಪೂವಾಜೆ, ಕೊಕ್ಕಡ ಪಂಚಾಯಿತಿನ ಸದಸ್ಯರು, ಕೊಕ್ಕಡ ಬೂತ್ ಸಮಿತಿಯ ಪದಾಧಿಕಾರಿಗಳು ಜೊತೆಯಲ್ಲಿದ್ದರು.

Related posts

ಮೈರೋಳ್ತಡ್ಕ ಸ.ಉ.ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya

‘ಸದಸ್ಯರ ಆರೋಗ್ಯದತ್ತ ಕ್ಯಾಂಪ್ಕೋದ ಚಿತ್ತ’ ಯೋಜನೆಯಡಿಯಲ್ಲಿ ಪಡಂಗಡಿ ಜಾನ್ ಡಿ’ ಸೋಜ ರವರಿಗೆ ಚೆಕ್ ಹಸ್ತಾಂತರ

Suddi Udaya

ಹೋಲಿ ರಿಡೀಮರ್ ಶಾಲಾ ಅಂಗಳದಲ್ಲಿ ಕೆಂಪು ಕಲರವ

Suddi Udaya

ತಾಲೂಕು ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ: ಮಂಜೊಟ್ಟಿ ಸ್ಟಾರ್ ಲೈನ್ ಆಂ.ಮಾ. ಶಾಲೆ ರಝಾ ಗಾರ್ಡನ್ ಇಲ್ಲಿಯ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲೆಯಲ್ಲಿ ಪ್ರಾಕೃತಿಕ ವಿಕೋಪಗಳು ಮತ್ತು ಸಾಂಕ್ರಾಮಿಕ ರೋಗಗಳಿಂದ ಸುರಕ್ಷತಾ ಜಾಗೃತಿ

Suddi Udaya

ಧರೆಗೆ ಡಿಕ್ಕಿ ಹೊಡೆದ ಖಾಸಗಿ ಬಸ್ಸು: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಮೃತ್ಯು

Suddi Udaya
error: Content is protected !!