25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಆರಂಬೋಡಿ 136ನೇ ಬೂತ್ ಸಮಿತಿಯಲ್ಲಿ ಡಾ. ಶ್ಯಾಮಪ್ರಸಾದ್ ಮುಖರ್ಜಿಯವರ ಬಲಿದಾನ್ ದಿವಸ್ ಆಚರಣೆ

ಆರಂಬೋಡಿ: ಭಾರತೀಯ ಜನಸಂಘದ ಸ್ಥಾಪಕರಾದ ಡಾ. ಶ್ಯಾಮಪ್ರಸಾದ್ ಮುಖರ್ಜಿಯವರ ಬಲಿದಾನ ದಿನವನ್ನು, ಆರಂಬೋಡಿ ಗ್ರಾಮದ 136ನೇ ಬೂತ್ ಸಮಿತಿಯ ಅಧ್ಯಕ್ಷ ದಿನೇಶ್ ಪೂಜಾರಿ ಹುಲಿಮೇರು ಇವರ ಮನೆಯಲ್ಲಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಹಿರಿಯರಾದ ಪಾಂಡುರಂಗ ಮಾಸ್ಟರ್, ಜನಾರ್ದನ ಶೆಟ್ಟಿಗಾರ್, ಆರಂಬೋಡಿ ಗ್ರಾಮ ಪಂಚಾಯತ್ ಸದಸ್ಯರಾದ ಪ್ರಭಾಕರ ಹುಲಿಮೇರು, ಬಿಜೆಪಿ ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದ ಉಪಾಧ್ಯಕ್ಷೆ ಆಶಾ ಎಸ್. ಶೆಟ್ಟಿ, ಮಂಡಲ ಎಸ್.ಸಿ ಮೋರ್ಚಾದ ಉಪಾಧ್ಯಕ್ಷರಾದ ಸುರೇಶ್ ಎಚ್. ಆರಂಬೋಡಿ, ಬೂತ್ ಸಮಿತಿ ಕಾರ್ಯದರ್ಶಿ ರಾಜೇಶ್ ಪೂಜಾರಿ ಪಲ್ಕೆಬೆಟ್ಟು, ಆರಂಬೋಡಿ ಹಾಲು.ಉ.ಸ.ಸ ನಿರ್ದೇಶಕರಾದ ಉಮೇಶ್ ಶೆಟ್ಟಿ ಪಾಲ್ಯ ಉಪಸ್ಥಿತರಿದ್ದರು.

Related posts

ಮುಂಡೂರು ಹಾಲು ಉತ್ಪಾದಕರ ಸಂಘದ ಸದಸ್ಯ ರೋಷನ್ ಡಿಸೋಜ ರವರಿಗೆ ‘ಕ್ಷೀರ ರತ್ನ’ ಪ್ರಶಸ್ತಿ

Suddi Udaya

ವೇಣೂರು ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ವಿದ್ಯಾರ್ಥಿ ಪರಿಷತ್ತು ಮತ್ತು ಶೈಕ್ಷಣಿಕ ಸಂಘಗಳ ಉದ್ಘಾಟನೆ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನ ಇಂದುಮತಿಗೆ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ

Suddi Udaya

ಅ.28: ಕುತ್ಲೂರು ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ಸಮಗ್ರ ರಕ್ಷಣಾ ಯೋಜನೆ ಅಪಘಾತ ವಿಮಾ ಮೇಳ’

Suddi Udaya

ತುಳು ಹಾಗೂ ಜವಾರಿ ಭಾಷೆಯಲ್ಲಿ ಹಾಲಿವುಡ್‌ ಸಿನಿಮಾಗಳ ವೈಭವ:ಕನ್ನಡಿಗರ ‘ಟಾಕೀಸ್’ ಆ್ಯಪ್ ಓಟಿಟಿಯಿಂದ ಹೊಸ ಇತಿಹಾಸ

Suddi Udaya

ತುಳುನಾಡ್ ಜವಾನೆರ್ ವೇಣೂರು ಮತ್ತು ಗೋಳಿಯಂಗಡಿ ಕೇದಗೆ ಯುವಕೇಸರಿ ಫ್ರೆಂಡ್ಸ್ ಕ್ಲಬ್‌ನಿಂದ ಪುಸ್ತಕ ವಿತರಣೆ

Suddi Udaya
error: Content is protected !!