24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆಯಲ್ಲಿ ಗಾಳಿ- ಮಳೆಗೆ ವಾಹನಗಳ ಮೇಲೆ ಬಿದ್ದ ಮರ, ಒರ್ವರಿಗೆ ಗಾಯ, ಸಂಚಾರ ಅಸ್ತವ್ಯಸ್ಥ

ಬೆಳ್ತಂಗಡಿ:ಉಜಿರೆ ಮುಖ್ಯ ರಸ್ತೆಯಲ್ಲಿ ಭಾರಿ ಗಾಳಿಗೆ ಬೃಹತ್ ಗಾತ್ರದ ಮರವೊಂದು ಮುರಿದು ಆಟೋ ಹಾಗೂ ಕಾರಿನ ಮೇಲೆ ಬಿದ್ದ ಘಟನೆ ಇಂದು ಮಧ್ಯಾಹ್ನ ನಡೆದಿದೆ.

ರಿಕ್ಷಾ ಹಾಗೂ ಕಾರು ಸಂಚಾರಿಸುತ್ತಿರುವಾಗ ವಾಹನದ ಮೇಲೆ ಮರ ಬಿದ್ದ ಪರಿಣಾಮ ಒರ್ವರಿಗೆ ಗಾಯಗಳಾಗಿದೆ ಎಂದು ತಿಳಿದು ಬಂದಿದೆ.ಅದೃಷ್ಟ ವಶಾತ್ ಯಾವುದೇ ಪ್ರಾಣಾಪಾಯ, ಅನಾಹುತ ಸಂಭವಿಸಿಲ್ಲ.

ಮರ ಸಂಪೂರ್ಣ ಟೊಳ್ಳುವಾಗಿದ್ದು ಬೀಸಿದ ಗಾಳಿಗೆ ಬುಡದಿಂದ ಮುರಿದಿದೆ. ಬೆಳ್ತಂಗಡಿ ಹಾಗೂ ಉಜಿರೆ ರಸ್ತೆಯಲ್ಲಿ ದಿನವಿಡಿ ವಾಹನ ದಟ್ಟಣೆ ಇರುತ್ತದೆ. ಈ ರೀತಿಯ ಘಟನೆಯಿಂದ ವಾಹನ ಸವಾರರು, ಪ್ರಯಾಣಿಕರು ಭಯಗೊಂಡಿದ್ದಾರೆ.

Related posts

ಬೆಳಾಲು ಗ್ರಾಮ ಪಂಚಾಯತ್ ನಲ್ಲಿ ಮಹಿಳಾ ದಿನಾಚರಣೆ

Suddi Udaya

ತೋಟತ್ತಾಡಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದಿಂದ ಮಾಜಿ ಶಾಸಕ ದಿ| ವಸಂತ ಬಂಗೇರರಿಗೆ ನುಡಿನಮನ

Suddi Udaya

ಕಳೆಂಜ: ಹೂದೋಟ ನಿರ್ಮಾಣ, ಸ್ವಚ್ಛತಾ ಆಂದೋಲನ

Suddi Udaya

ವಲಯ ಮಟ್ಟದ ಪ್ರತಿಭಾ ಕಾರಂಜಿ: ಉಜಿರೆ ಶ್ರೀ ಧ. ಮಂ. ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಕಕ್ಕಿಂಜೆ “ಅರ್ಶ್ ಎಜ್ಯುಕೇಶನ್ ಅಕಾಡೆಮಿ”ಯ ಪ್ರವೇಶಾತಿ ಆರಂಭ

Suddi Udaya

ನವೋದಯ ಶಾಲಾ ಬಳಿ ದ್ವಿಚಕ್ರ ವಾಹನ ಹಾಗೂ ಬಸ್ ನಡುವೆ ಅಪಘಾತ: ಇಬ್ಬರಿಗೆ ಗಾಯ

Suddi Udaya
error: Content is protected !!