25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನವರದಿ

ಧರ್ಮಸ್ಥಳ: ಜೋಡುಸ್ಥಾನ ನಿವಾಸಿ ಟೈಲರ್ ಬಿ. ಕೃಷ್ಣ ಮಡಿವಾಳ ನಿಧನ

ಧರ್ಮಸ್ಥಳ : ಇಲ್ಲಿಯ ಜೋಡುಸ್ಥಾನ ನಿವಾಸಿ ಹಿರಿಯ ಟೈಲರ್ ಬಿ. ಕೃಷ್ಣ ಮಡಿವಾಳ (85 ವ.)ರವರು ಜೂ.23ರಂದು ನಿಧನರಾದರು.

ಮೃತರು ಸುಮಾರು 50 ವರ್ಷಗಳ ಕಾಲ ಧರ್ಮಸ್ಥಳದಲ್ಲಿ ಪದ್ಮಾಂಭ ಟೆಕ್ಸ್ ಟೈಲ್ಸ್ ನಲ್ಲಿ ಟೈಲರ್ ವೃತ್ತಿ ನಡೆಸುತ್ತಿದ್ದರು.
ಮೃತರು ಪುತ್ರ ಸಂತೋಷ್, ಪುತ್ರಿಯರಾದ ಸರಳಾ, ಗೀತಾ, ಸುಜಾತಾ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಎಕ್ಸೆಲ್ : ವಾಣಿಜ್ಯ ವಿಭಾಗದ ಅಧ್ಯಯನ ಸಾಮಾಗ್ರಿ ಲೋಕಾರ್ಪಣೆ

Suddi Udaya

ಕಾಶಿಪಟ್ಣ ಸರಕಾರಿ ಪ್ರೌಢಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಮಚ್ಚಿನ ಸ. ಪ್ರೌ.ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಗುರುವಾಯನಕೆರೆ -ಬೆಳ್ತಂಗಡಿ ರಸ್ತೆಯಲ್ಲಿ ಟ್ರಾಫಿಕ್ ಜಾಮ್

Suddi Udaya

ಅ.26-27: ಬೆಳ್ತಂಗಡಿಯಲ್ಲಿ ಕೋಲ್ಕತ್ತ ಸಾರಿ ಮೇಳ

Suddi Udaya

ಕೊಕ್ಕಡ: ಕೊಡಿಂಗೇರಿ ಸೇತುವೆ ಸಹಿತ ಕಿಂಡಿ ಅಣೆಕಟ್ಟುವಿನ ಉದ್ಘಾಟನೆ

Suddi Udaya
error: Content is protected !!