23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುದುವೆಟ್ಟು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರಮದಾನ

ಪುದುವೆಟ್ಟು : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟು ಇಲ್ಲಿ ಶಾಲಾ ಶ್ರಮದಾನ ನಡೆಯಿತು.
ವಿದ್ಯಾರ್ಥಿ ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ಶ್ರಮದಾನದಲ್ಲಿ ಭಾಗವಹಿಸಿ ಶಾಲೆಯ ಪರಿಸರವನ್ನು ಸ್ವಚ್ಛಗೊಳಿಸುವುದರ ಮೂಲಕ ಶ್ರಮದಾನ ವನ್ನು ಯಶಸ್ವಿಗೊಳಿಸಿದರು.

ಈ ಸಂದರ್ಭದಲ್ಲಿ ಪುದುವೆಟ್ಟಿನ ಪ್ರಗತಿಪರ ಕೃಷಿಕ ದೇವಣ್ಣ ಗೌಡ ಮುಚ್ಚಾರು ಇವರು ಶಾಲೆಗೆ ಐದು ತೆಂಗಿನ ಸಸಿ ಗಳನ್ನು ನೀಡಿದರು. ಶಾಲೆಯ ಮುಖ್ಯ ಶಿಕ್ಷಕ ಶೀನಪ್ಪ ಗೌಡ ರವರ ನೇತೃತ್ವದಲ್ಲಿ ಶ್ರಮದಾನ ವನ್ನು ಆಯೋಜಿಸಲಾಗಿತ್ತು.

Related posts

ಹಿಂದೂ ಜನಜಾಗೃತಿ ಸಮಿತಿಯಿಂದ ಹಿಂದೂ ರಾಷ್ಟ್ರ ಸ್ಥಾಪನೆಗೆ ಕರೆ

Suddi Udaya

ಮುಂಗಾರು ಯಾಂತ್ರಿಕೃತ ಭತ್ತ ಬೇಸಾಯಕ್ಕೆ ಚಾಲನೆ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ 2023-24ನೆಯ ಸಾಲಿನಲ್ಲಿ ದಾಖಲೆಯ ನೇರ ನೇಮಕಾತಿಯ ಮೂಲಕ ಉದ್ಯೋಗಾವಕಾಶ

Suddi Udaya

ಇಂದು ಕಾಶಿ ಬೆಟ್ಟುನಲ್ಲಿ ಸಂಸದ ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜರಿಂದ ಚಾಲನೆ

Suddi Udaya

ಶಿಬಾಜೆ: ಭಂಡಿಹೊಳೆ ಸ.ಕಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಬೆಂಗಳೂರು ಯುವಶಕ್ತಿ ಸೇವಾ ಫೌಂಡೇಶನ್ ನಿಂದ ಉಚಿತ ಬ್ಯಾಗ್, ಪುಸ್ತಕ ವಿತರಣೆ

Suddi Udaya

ಬಡಗಕಾರಂದೂರು ಕಟ್ಟೂರು ಸರಕಾರಿ ಜಾಗದಲ್ಲಿ ಕಾಣಿಸಿಕೊಂಡ ಬೆಂಕಿ : ಬೆಂಕಿ ನಂದಿಸಿದ ಅಗ್ನಿ ಶಾಮಕ ದಳ

Suddi Udaya
error: Content is protected !!