September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂದಾರು: ಮೈರೋಳ್ತಡ್ಕ ಬೂತ್ 218 ರಲ್ಲಿ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಯವರ ಬಲಿದಾನ್ ದಿವಸ್ ಆಚರಣೆ

ಬಂದಾರು: ಬಂದಾರು ಗ್ರಾಮದ ಮೈರೋಳ್ತಡ್ಕ ಬೂತ್ 218 ರ ಅಧ್ಯಕ್ಷರಾದ ಜನಾರ್ಧನ ಗೌಡ ಪುಯಿಲ ಅವರ ನೇತೃತ್ವದಲ್ಲಿ ಜೂನ್ 23 ರಂದು ಮೈರೋಳ್ತಡ್ಕ ಜಯ ಮೋಹನ್ ಬಂಗೇರರವರ ನಿವಾಸದಲ್ಲಿ ಜನ ಸಂಘದ ಸ್ಥಾಪಕ ಅಧ್ಯಕ್ಷ ಡಾ.ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಬಲಿದಾನದ ಸ್ಮರಣಾರ್ಥ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮುಖಾಂತರ ಕಾರ್ಯಕ್ರಮ ಪ್ರಾರಂಭಿಸಿ ಅವರ ಪರಿಚಯ ಹಾಗೂ ಸಾಧನೆಯನ್ನು ಕಾರ್ಯಕರ್ತರಿಗೆ ತಿಳಿಸಲಾಯಿತು.


ಈ ವೇಳೆ ಸಸಿ ನೆಟ್ಟು ಪರಿಸರದ ಬಗ್ಗೆ ತಿಳಿಸಲಾಯಿತು. ಪಕ್ಷದ ಮಂಡಲ ಪ್ರಮುಖರು, ಶಕ್ತಿ ಕೇಂದ್ರದ ಪ್ರಮುಖರು ಹಾಗೂ ಬೂತ್ ನ ಪ್ರಮುಖರು ಉಪಸ್ಥಿತರಿದ್ದರು.

Related posts

ಕಡಿರುದ್ಯಾವರ ಹೇಡ್ಯದಲ್ಲಿ ಅಂಚೆ ಕಛೇರಿ ಸ್ಥಳಾಂತರಗೊಂಡು ಉದ್ಘಾಟನೆ

Suddi Udaya

ಕೊಕ್ಕಡ: ಹೊನ್ನಮ್ಮ ಮನೆ ನಿರ್ಮಾಣಕ್ಕೆ ನೆರವು

Suddi Udaya

ಒಲಿಂಪಿಯಾಡ್ ಪರೀಕ್ಷೆಯಲ್ಲಿ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya

ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವಂತೆ ಲೋಕೋಪಯೋಗಿ ಸಚಿವರಿಗೆ ವಕೀಲರ ನಿಯೋಗದಿಂದ ಮನವಿ

Suddi Udaya

ವೇಣೂರು ಯುವ ಸೇವಾ ಸಂಗಮ ವತಿಯಿಂದ ಸುಲ್ಕೇರಿ ಶ್ರೀರಾಮ ಶಾಲೆಗೆ ರೂ. 1ಲಕ್ಷ ದೇಣಿಗೆ

Suddi Udaya

ರಾಷ್ಟ್ರೀಯ ವಾಲಿಬಾಲ್ ಪಂದ್ಯಾಟ: ಮುಂಡಾಜೆ ಪ.ಪೂ. ಕಾಲೇಜಿನ ಬಾಲಕಿಯರ ತಂಡಕ್ಕೆ ಬೆಳ್ಳಿ ಪದಕ

Suddi Udaya
error: Content is protected !!