30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ ಶಿವಾಜಿ ಫ್ರೆಂಡ್ಸ್ ಕ್ಲಬ್ ನ ಅಧ್ಯಕ್ಷರಾಗಿ ಹರೀಶ್ ದೇವಾಡಿಗ, ಕಾರ್ಯದರ್ಶಿಯಾಗಿ ಸಂತೋಷ್ ಕುಮಾರ್ ಕೆ

ಬಳಂಜ: ಶಿವಾಜಿ ಫ್ರೆಂಡ್ಸ್ ಕ್ಲಬ್ (ರಿ ) ನೇತಾಜಿ ನಗರ ಬಳಂಜ ಸುಮಾರು ಹತ್ತು ಹಲವು ವರ್ಷಗಳಿಂದ ಸಮಾಜಮುಖಿ ಕೆಲಸ ಕಾರ್ಯಗಳಲ್ಲಿ ತೊಡಗಿಸಿಕೊಂಡ ಸಂಸ್ಥೆಯಾಗಿದ್ದು ಇದರ ನೂತನ ಪದಾಧಿಕಾರಿಗಳ ಆಯ್ಕೆ ಇತ್ತೀಚೆಗೆ ನಡೆಯಿತು.

ಅಧ್ಯಕ್ಷರಾಗಿ ಹರೀಶ್ ದೇವಾಡಿಗ, ಕಾರ್ಯದರ್ಶಿಯಾಗಿ ಸಂತೋಷ್ ಕುಮಾರ್ ಕೆ, ಉಪಾಧ್ಯಕ್ಷರಾಗಿ ಪ್ರಕಾಶ್ ದೇವಾಡಿಗ, ಜೊತೆ ಕಾರ್ಯದರ್ಶಿಯಾಗಿ ಸಂತೋಷ್ ಹಾಕೋಟೆ, ಹಾಗೂ ಕೋಶಾಧಿಕಾರಿಯಾಗಿ ಜಗದೀಶ್ ರೈ ಇವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ಕ್ಲಬ್ ನ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕ ಸಂಘದಿಂದ ಸಹಾಯಧನ ಹಸ್ತಾಂತರ

Suddi Udaya

ನಿಡಿಗಲ್ ಶ್ರೀ ಲೋಕನಾಥೇಶ್ವರ ದೇವಸ್ಥಾನದ ಆಡಳಿತ ಅಧಿಕಾರಿಯಾಗಿ ಶ್ರೀನಿವಾಸ್ ಡಿ.ಪಿ

Suddi Udaya

ಆಪರೇಷನ್ ಸಿಂಧೂರ: ಕುರಾಯ-ಬಂದಾರು ಶ್ರೀ ಸದಾಶಿವ ದೇವಸ್ಥಾನದಲ್ಲಿ ದೇವರಿಗೆ ವಿಶೇಷ ಪೂಜೆ, ಪ್ರಾರ್ಥನೆ

Suddi Udaya

ಅಕ್ರಮ ಮದ್ಯ ಮಾರಾಟ: ವೇಣೂರು ಪೊಲೀಸರಿಂದ ದಾಳಿ

Suddi Udaya

ಬಳೆಂಜ ಶ್ರೀ ನಾಗಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

Suddi Udaya

ಲೋಕಸಭಾ ಚುನಾವಣೆ: ಬೆಳ್ತಂಗಡಿ ತಾಲೂಕಿನಲ್ಲಿ ಶೇ. 81.31 ಮತದಾನ

Suddi Udaya
error: Content is protected !!