24.4 C
ಪುತ್ತೂರು, ಬೆಳ್ತಂಗಡಿ
April 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಪ.ಪಂ. ವ್ಯಾಪ್ತಿಯಲ್ಲಿ ಹೋಟೆಲ್ ಬೇಕರಿ ಗಳಿಗೆ ಕುಡಿಯುವ ನೀರು, ಶುಚಿತ್ವ ನಿಷೇದಿತ ಪ್ಲಾಸ್ಟಿಕ್ ಬಗ್ಗೆ ಪ.ಪಂ. ಮುಖ್ಯಾಧಿಕಾರಿಯಿಂದ ಪರಿಶೀಲನೆ

ಬೆಳ್ತಂಗಡಿ : ಇಲ್ಲಿಯ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಹೋಟೆಲ್ ಬೇಕರಿ ಗಳಿಗೆ ಕುಡಿಯುವ ನೀರು, ಶುಚಿತ್ವ ನಿಷೇದಿತ ಪ್ಲಾಸ್ಟಿಕ್ ಬಗ್ಗೆ ಪಟ್ಟಣ ಪಂಚಾಯತ್ ಮುಖ್ಯಧಿಕಾರಿ ರಾಜೇಶ್ ರವರು ಪರಿಶೀಲನೆ ನಡೆಸಿದರು.

ನಂತರ ಕುಡಿಯಲು ಬಿಸಿ ನೀರು ಕೊಡುವುದು, ಹೋಟೆಲ್ ಗಳಲ್ಲಿ ಶುಚಿತ್ವ ಕಾಪಾಡುವುದು, ನಿಷೇದಿತ ಪ್ಲಾಸ್ಟಿಕ್ ಬಳಸದಂತೆ ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಪ.ಪಂ. ಸಿಬಂದಿಗಳು ಜೊತೆಯಿದ್ದರು.

Related posts

ತೆಗೆದುಕೊಂಡ ಒಡವೆಗಳನ್ನು ಯಾಕೆ ಇನ್ನು ಕೊಟ್ಟಿಲ್ಲ ಎಂದು ಪ್ರಶ್ನಿಸಿದ ಮಹಿಳೆಗೆ ಕೈಯಿಂದ ಹೊಡೆದು ಕುತ್ತಿಗೆಯನ್ನು ಹಿಚುಕಿ ಜೀವಬೆದರಿಕೆ

Suddi Udaya

ಮೂಲ್ಕಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದಿಂದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಜಯಾನಂದ ಪೂಜಾರಿ ಲಾಯಿಲರವರಿಗೆ ಸನ್ಮಾನ

Suddi Udaya

ಓಡಿಲ್ನಾಳ: ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಾರದೋತ್ಸವ: ಧಾರ್ಮಿಕ ಸಭೆ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷರ ಅಧಿಕಾರ ಅವಧಿ ಮುಕ್ತಾಯ : ಆಡಳಿತಾಧಿಕಾರಿ ನೇಮಕ ಸಾಧ್ಯತೆ

Suddi Udaya

ಗುರುವಾಯನಕೆರೆ: ನಾರಾಯಣ ಆಚಾರ್ಯ ರವರಿಗೆ ನುಡಿ ನಮನ ಕಾರ್ಯಕ್ರಮ

Suddi Udaya

ಉಜಿರೆ: ಯೋಗೀಶ್ ಪೂಜಾರಿ ನಿಧನ

Suddi Udaya
error: Content is protected !!