24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಲಾಯಿಲ: ಕುಂಟಿನಿ ಸ.ಕಿ.ಪ್ರಾ. ಶಾಲಾ ಮಂತ್ರಿಮಂಡಲ ರಚನೆ: ಶಾಲಾ ಮುಖ್ಯಮಂತ್ರಿಯಾಗಿ ಇಝಾ ಫಾತಿಮ, ಉಪಮುಖ್ಯಮಂತ್ರಿಯಾಗಿ ಮುಹಮ್ಮದ್ ರಿಶಾನ್ ಆಯ್ಕೆ

ಲಾಯಿಲ: ಕುಂಟಿನಿ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಮಂತ್ರಿಮಂಡಲ ರಚನೆಯು ನಡೆಯಿತು.

ಶಾಲಾ ಮುಖ್ಯಮಂತ್ರಿಯಾಗಿ ಇಝಾ ಫಾತಿಮ, ಉಪಮುಖ್ಯಮಂತ್ರಿಯಾಗಿ ಮುಹಮ್ಮದ್ ರಿಶಾನ್, ಶಿಕ್ಷಣ ಮಂತ್ರಿ ಅನೂಫ್, ಹಣಕಾಸು ಮಂತ್ರಿ ಫಿದ, ಆರೋಗ್ಯ ಮಂತ್ರಿ ಮಹಮ್ಮದ್ ಸಾಮಿಲ್, ಆಹಾರ ಮಂತ್ರಿ ಐಫ, ಕ್ರೀಡಾ ಮಂತ್ರಿ ಮಹಮ್ಮದ್ ಶಿಹಾಮ್, ನೀರಾವರಿ ಮಂತ್ರಿ ಸಾನಿದ್, ವಾರ್ತಾಮಂತ್ರಿ ಮೊಹಮ್ಮದ್ ಹನಾನ್, ಸ್ವಚ್ಛತಾ ಮಂತ್ರಿ ಆಯುಷ್, ಗ್ರಂಥಾಲಯ ಮಂತ್ರಿ ರಿತಿಕಾ, ತೋಟಗಾರಿಕಾ ಮಂತ್ರಿ ಮಹಮ್ಮದ್ ಅಲೂಫ್ , ವಿರೋಧ ಪಕ್ಷ ನಾಯಕ್ನಾಗಿ ಅರ್ಫಾಝ್, ಅಭಿವೃದ್ಧಿ ಮಂತ್ರಿ ಅನನ್ಯ ಆಯ್ಕೆಯಾಗಿದ್ದಾರೆ.

ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕಿ ಮೋಹಿನಿ, ಶಾಲಾ ಅಧ್ಯಾಪಕರಾದ ಲೀನಾ ಡಿಸೋಜಾ ಹಾಗೂ ಅಶ್ವಿನಿ ಸಹಕರಿಸಿದರು.

Related posts

ಮಹೇಶ್‌ ಶೆಟ್ಟಿ ತಿಮರೋಡಿ ವಿರುದ್ಧ ಕೇಸ್‌ ದಾಖಲು

Suddi Udaya

ಪೆರಿಂಜೆ ನಿವಾಸಿ ರಾಘು ಪೂಜಾರಿ ನಿಧನ

Suddi Udaya

ಪೆರಿಂಜೆ ಎನ್ನೆನ್ನೆಸ್ ಶಿಬಿರಕ್ಕೆ ವಿಭಾಗಾಧಿಕಾರಿ ಭೇಟಿ

Suddi Udaya

ತಣ್ಣೀರುಪಂಥ ವಲಯದ ಕರಾಯ ಕಲ್ಲೇರಿ, ಕುಪ್ಪೆಟ್ಟಿ ಒಕ್ಕೂಟಗಳ ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya

ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ಆಯೋಗದ ಸದಸ್ಯರಾದ ಡಾ. ತಿಪ್ಪೇಸ್ವಾಮಿ ಕೆ.ಟಿ. ಮಾಲಾಡಿ ಗ್ರಾ.ಪಂ.ಗೆ ಭೇಟಿ

Suddi Udaya

ಉಜಿರೆ ಖಲೀಫಾ ಜುಮಾ ಮಸೀದಿ ಹಾಗೂ ಅಲ್ ಬದ್ರಿಯಾ ಅರೇಬಿಕ್ ಮದರಸ ಕಮಿಟಿಯಿಂದ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!