25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಮಾಜಿ ಸಿ.ಎಂ ಯಡಿಯೂರಪ್ಪ

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಜೂ.24 ರಂದು ಸೋಮವಾರ ಬೆಳಗ್ಗೆ ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆದರು. ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಜೊತೆಯಲ್ಲಿ ದೇವರ ದರ್ಶನ ಪಡೆದ ಬಳಿಕ ದೇವಾಲಯದಲ್ಲಿ ಧರ್ಮಾಧಿಕಾರಿಗಳು ಯಡಿಯೂರಪ್ಪನವರನ್ನು ಗೌರವಿಸಿದರು‌.

ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಬೆಳ್ತಂಗಡಿ ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ದ.ಕ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಜಯಂತ್ ಕೋಟ್ಯಾನ್, ಧರ್ಮಸ್ಥಳ ದೇವಸ್ಥಾನದ ಮ್ಯಾನೇಜರ್ ಪಾರ್ಶನಾಥ್, ಧರ್ಮಸ್ಥಳದ ಪಿ.ಎಸ್.ಕೃಷ್ಣ ಸಿಂಗ್ ಜೊತೆಯಲ್ಲಿದ್ದರು.

Related posts

ಪದ್ಮುಂಜ ವಿಶ್ವ ಹಿಂದೂ ಪರಿಷತ್ ಬಜರಂಗದಳ ಘಟಕದ ಆಶ್ರಯದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ನಾಳೆ(ಆ.3) : ಬೆಳ್ತಂಗಡಿ ಆನ್‌ಸಿಲ್ಕ್‌ನಲ್ಲಿ ಮೇಘ ಬ್ರಾಂಡೆಂಡ್ ವಸ್ತ್ರಮೇಳ: ಶೇ.20 ರಿಂದ ಶೇ70 ರಷ್ಟು ರಿಯಾಯಿತಿ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಧಾರವಾಡ ಎಸ್.ಡಿ.ಎಂ ಮೆಡಿಕಲ್ ಯೂನಿರ್ವಸಿಟಿ ಉಪಕುಲಪತಿ ಭೇಟಿ

Suddi Udaya

ಬೆಳ್ತಂಗಡಿ: ಹಳೆಕೋಟೆ ಸಮೀಪ ಟಿಪ್ಪರ್ ಹಾಗೂ ಬೈಕ್ ನಡುವೆ ಭೀಕರ ರಸ್ತೆ ಅಪಘಾತ: ಬೈಕ್ ಸವಾರ ಮೃತ್ಯು

Suddi Udaya

ಉಜಿರೆ: ಮಗ ಆತ್ಮಹತ್ಯೆ ಮಾಡಿಕೊಂಡ 13 ದಿನಕ್ಕೆ ತಂದೆ ಕೂಡ ನೇಣುಬಿಗಿದು ಆತ್ಮಹತ್ಯೆ

Suddi Udaya

ಭೀಕರ ರಸ್ತೆ ಅಪಘಾತ: ದ್ವಿಚಕ್ರ ಸವಾರ ಸ್ಥಳದಲ್ಲೇ ಮೃತ್ಯು

Suddi Udaya
error: Content is protected !!