April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಚಾಮುಂಡೇಶ್ವರಿ ಕ್ಷೇತ್ರ, ಆರಿಕೋಡಿಯ ಧರ್ಮದರ್ಶಿ ಹರೀಶ್ ದಂಪತಿಗಳಿಂದ ತಮ್ಮ ಹುಟ್ಟುಹಬ್ಬದ ಪ್ರಯುಕ್ತ, ನಂದಗೋಕುಲ ಗೋಶಾಲೆಗೆ ಗೊಗ್ರಾಸಕ್ಕಾಗಿ ರೂ.25,000 ದೇಣಿಗೆ ಹಸ್ತಾಂತರ

ಕಳೆಂಜ: ಇತಿಹಾಸ ಪ್ರಸಿದ್ಧ ಕ್ಷೇತ್ರವಾದ ಶ್ರೀ ಚಾಮುಂಡೇಶ್ವರಿ ಕ್ಷೇತ್ರ, ಆರಿಕೋಡಿ ಇದರ ಧರ್ಮದಶಿಗಳಾದ ಹರೀಶ್ ಅವರು ತಮ್ಮ ಹುಟ್ಟುಹಬ್ಬದ ಪ್ರಯುಕ್ತ, ನಂದಗೋಕುಲ ಗೋಶಾಲೆಗೆ ಪತ್ನಿ ಸಮೇತ ಆಗಮಿಸಿ, ಸರಳವಾಗಿ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ.

ತಮ್ಮ ಹುಟ್ಟುಹಬ್ಬದ ಪ್ರಯುಕ್ತ, ಗೋಶಾಲೆಯ ಗೊಗ್ರಾಸಕ್ಕಾಗಿ 25,000 /- ರೂಗಳನ್ನು ನಂದಗೋಕುಲ ಗೋಶಾಲೆ ಅಧ್ಯಕ್ಷರಾದ ಡಾ. ದಯಾಕರ ಮುಖಾಂತರ ಗೋಶಾಲೆಗೆ ನೀಡಿದ್ದಾರೆ.

Related posts

ತಾಲೂಕು ಮಟ್ಟದ ಚದುರಂಗ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ: ಯೋಗೀಶ್ ಪೂಜಾರಿ ನಿಧನ

Suddi Udaya

ಬೆಳ್ತಂಗಡಿ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯಕ್ಕೆ ಲೋಕಾಯುಕ್ತ ಅಧಿಕಾರಿಗಳ ಭೇಟಿ: ವಿವಿಧ ವಿಭಾಗಗಳ ಪರಿಶೀಲನೆ

Suddi Udaya

ರೆಖ್ಯ: ಕೊಲಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮಳೆಗಾಲದಲ್ಲಿ ಕುಸಿದು ಬಿದ್ದ ಗುಡ್ಡದ ಮಣ್ಣು ತೆರವು

Suddi Udaya

ಚಾರ್ಮಾಡಿ: ಕೊಳವೆ ಬಾವಿ ತೆಗೆಯುವ ವೇಳೆ ಹೊಂಡಕ್ಕೆ ಜಾರಿದ ಲಾರಿ

Suddi Udaya

ಎ.25: ಮರೋಡಿ ದೇವಸ್ಥಾನದಲ್ಲಿ ಚಂಡಿಕಾಯಾಗ, ಮೃತ್ಯುಂಜಯ ಹೋಮ

Suddi Udaya
error: Content is protected !!