April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಇಂದಬೆಟ್ಟು: ರಕ್ತದೊತ್ತಡದಿಂದ ಶ್ರೀನಿವಾಸ ಮಲೆಕುಡಿಯ ನಿಧನ

ಇಂದಬೆಟ್ಟು: ಇಂದಬೆಟ್ಟು ಪರಿಯಾರ ಮನೆ ನಿವಾಸಿ ಶ್ರೀನಿವಾಸ ಮಲೆಕುಡಿಯ (40 ವ) ರವರು ರಕ್ತದೊತ್ತಡ ಹೆಚ್ಚಾಗಿ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಜೂ.24 ರಂದು ನಿಧನರಾದರು.

ಇವರು ಶಿಶಿಲ ವಾಲ್ಮೀಕಿ ಆಶ್ರಮ ಶಾಲೆಯಲ್ಲಿ ಅಡುಗೆ ಸಹಾಯಕರಾಗಿ ಕೆಲಸ ನಿರ್ವಹಿಸುತ್ತಿದ್ದರು.

ಮೃತರು ತಾಯಿ ಚಂಪಾ, ಸಹೋದರಿಯರು, ಸಹೋದರರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಎಲ್ ಸಿ ಆರ್ ವಿದ್ಯಾಸಂಸ್ಥೆಯಲ್ಲಿ ದಶಮ ಸಂಭ್ರಮದ ಸಭಾ ಕಾರ್ಯಕ್ರಮ

Suddi Udaya

ಮಡಂತ್ಯಾರು ವಲಯದ ಆಟೋ ಚಾಲಕ ಮಾಲಕರ ಸಂಘದ ವತಿಯಿಂದ ಧನಸಹಾಯ ಹಸ್ತಾಂತರ

Suddi Udaya

ಕಳಿಯ ಗ್ರಾಮದ ಕೊಜಪ್ಪಾಡಿ ಮನೆಯ ಯಜ್ಞೇಶ್ ಪೂಜಾರಿಯವರ ಕಾಲಿನ ಶಸ್ತ್ರಚಿಕಿತ್ಸೆಗೆ ನೆರವಾಗಿ

Suddi Udaya

ನಾಳ ದೇಗುಲದ ಗದ್ದೆಯಲ್ಲಿ ನೇಜಿ ನಾಟಿ

Suddi Udaya

ಮಾಚಾರಿನಲ್ಲಿ ಮಹಿಳೆಯೋರ್ವರ ಶವ ಬಾವಿಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಪತ್ತೆ: ಸ್ಥಳಕ್ಕೆ ಪೊಲೀಸರ‌ ಆಗಮನ ಮುಂದುವರಿದ ತನಿಖೆ

Suddi Udaya

ಕಲ್ಲಾಜೆ-ಇಂದಬೆಟ್ಟು ನವ ಭಾರತ್ ಗೆಳೆಯರ ಬಳಗದ ವತಿಯಿಂದ ಆಟಿಡೊಂಜಿ ದಿನ ಹಾಗೂ ವಿದ್ಯಾನಿಧಿ ವಿತರಣಾ ಸಮಾರಂಭ

Suddi Udaya
error: Content is protected !!