25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಸಂಜಯನಗರ ನಿವಾಸಿ ಅಬ್ದುಲ್ ರಹಿಮಾನ್ ಹೃದಯಾಘಾತದಿಂದ ನಿಧನ

ಬೆಳ್ತಂಗಡಿ : ಇಲ್ಲಿಯ ಸಂಜಯನಗರ ನಿವಾಸಿ ಅಬ್ದುಲ್ ರಹಿಮಾನ್ (49ವ) ರವರು ಜೂ.25 ರಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.

ಇವರು ಬೆಳ್ತಂಗಡಿ ಫೇಟೆಯಲ್ಲಿ ಹಲವು ವರ್ಷಗಳಿಂದ ಕಲ್ಲಂಗಡಿ ವ್ಯಾಪಾರ ನಡೆಸುತ್ತಿದ್ದರು.

ಮೃತರು ಪತ್ನಿ, ಇಬ್ಬರು ಪುತ್ರಿಯರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹ ನೋಂದಣಿ ಕಛೇರಿ ಉದ್ಘಾಟನೆ

Suddi Udaya

ಎಸ್ ಡಿ ಎಂ ಎನ್ ಎಸ್ ಎಸ್ ಘಟಕಕ್ಕೆ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಗೌರವ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಭೇಟಿ

Suddi Udaya

ಮೂಲಭೂತ ಸೌಕರ್ಯ ವಂಚಿತ ಪುಳಿತ್ತಡಿ, ಎರ್ಮಲೆ ಪ್ರದೇಶ ಆದಿವಾಸಿ ಕುಟುಂಬಗಳಿಂದ ನೋಟಾ ಅಭಿಯಾನಕ್ಕೆ ನಿರ್ಧಾರ

Suddi Udaya

ಮಚ್ಚಿನ ಹಾಗೂ ಕೊರಂಜ ಶಾಲೆ ಕರ್ನಾಟಕ ಪಬ್ಲಿಕ್ ಸ್ಕೂಲ್ಆಗಿ ಮೇಲ್ದರ್ಜೆಗೆ  : ಶಾಸಕ ಹರೀಶ್ ಪೂಂಜ

Suddi Udaya

ಗೋ ವಧೆ ಮಾಫಿಯಾದವರನ್ನು ಮಟ್ಟಹಾಕಿ ಜೈಲಿಗಟ್ಟಲು ವಿಶ್ವ ಹಿಂದೂ ಪರಿಷತ್ ಆಗ್ರಹ

Suddi Udaya
error: Content is protected !!