25.3 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ವಿದ್ಯಾರ್ಥಿ ಸಂಘ ರಚನೆ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪದವಿಪೂರ್ವ ಕಾಲೇಜು ಪ್ರಸ್ತುತ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಘದ ಚುನಾವಣೆಯು ಇತ್ತೀಚೆಗೆ ಜರುಗಿತು.

ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ದ್ವಿತೀಯ ವಾಣಿಜ್ಯ ವಿಭಾಗದ ಗ್ಲೆನ್ ಪ್ರೀತಮ್ ರೊಡ್ರಿಗಸ್ , ಕಾರ್ಯದರ್ಶಿಯಾಗಿ ಮೆಲಿಟಾ ಮಿನೇಜಸ್ ಆಯ್ಕೆಯಾಗಿರುತ್ತಾರೆ. ವಿದ್ಯಾರ್ಥಿ ಸಂಘದ ನಿರ್ದೇಶಕರುಗಳಾದ ಹೇಮಲತಾ.ಎಂ , ಲಾವಣ್ಯ ಆಳ್ವಾ.ಕೆ ಚುನಾವಣಾ ಪ್ರಕ್ರಿಯೆಯನ್ನು ನಡೆಸಿಕೊಟ್ಟರು.

Related posts

ಉಜಿರೆ ಶ್ರೀ ಧ.ಮಂ. ಸ್ವಾಯತ್ತ ಕಾಲೇಜಿನ ಸಂಸ್ಕೃತ ವಿಭಾಗದ ಮುಖ್ಯಸ್ಥ ಹಾಗೂ ಕಲಾನಿಕಾಯದ ಡೀನ್ ಡಾ. ಶ್ರೀಧರ ಭಟ್ಟ ರವರಿಗೆ ಪ್ರಾಧ್ಯಾಪಕರಾಗಿ ವೃತ್ತಿ ಪದೋನ್ನತಿ

Suddi Udaya

ಗುರುವಾಯನಕೆರೆಯಲ್ಲಿ ಬೃಹತ್‌ ರಕ್ತದಾನ ಶಿಬಿರ

Suddi Udaya

ಬೆಳಾಲು ಪ್ರೌಢಶಾಲೆ ಪ್ರಾರಂಭೋತ್ಸವ ಮತ್ತು ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಕಾರ್ಯಕ್ರಮ ನಿರೂಪಕ ಅರುಣ್ ಗರ್ಡಾಡಿ ಅಸೌಖ್ಯದಿಂದ ನಿಧನ

Suddi Udaya

ಮೊಗ್ರು : ಅಲೆಕ್ಕಿ ಶ್ರೀರಾಮ ಶಿಶುಮಂದಿರದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಫೆ.28: ಪ್ರಭಾರ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ರತ್ನಾವತಿ ಪಿ ಸೇವಾ ನಿವೃತ್ತಿ

Suddi Udaya
error: Content is protected !!