September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿ: ಮಾರ್ನಿಂಗ್ ಕ್ರಿಕೆಟರ್ಸ್ ನಿಂದ ರಸ್ತೆ ರಿಪೇರಿ, ಚರಂಡಿ ದುರಸ್ಥಿ

ಅಳದಂಗಡಿ: ಅಳದಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೆದ್ದುವಿನಿಂದ ನರ್ಸರಿ, ಕಂಬಳದಡ್ಡ, ಕೊಡಂಗೆ, ಎಲ್ದಕ್ಕಕ್ಕೆ ಹಾದು ಹೋಗುವ ರಸ್ತೆಯನ್ನು ಮಾರ್ನಿಂಗ್ ಕ್ರಿಕೆಟ್ಸರ್ಸ್ ನೇತೃತ್ವದಲ್ಲಿ ಗ್ರಾಮಸ್ಥರು ಹಾಗೂ ಸ್ಥಳಿಯರ ಸಹಕಾರದಿಂದ ಕಳೆ ಗಿಡಗಂಟಿಗಳನ್ನು ತೆಗೆದು, ಚರಂಡಿ ದುರಸ್ತಿಗೊಳಿಸಲಾಯಿತು.

ಕಳೆದ ಹಲವಾರು ವರ್ಷಗಳಿಂದ ಕಳೆಗಿಡಗಂಟಿಗಳು ಬೆಳೆದು ಪೊದೆಗಳಾಗಿ ಮಾರ್ಪಟ್ಟಿತು. ಕೆಳವಂತು ಗಿಡಗಳು ರಸ್ತೆಗೆ ಬಾಗಿ ವಾಹನ ಸವಾರರಿಗೆ ತೊಂದರೆಯಾಗುತ್ತಿತ್ತು. ಇದನ್ನು ಮನಗಂಡ ಮಾರ್ನಿಂಗ್ ಕ್ರಿಕೆಟರ್ಸ್ ಹಾಗೂ ಸ್ಥಳಿಯರು 40 ಮಂದಿ ಸೇರಿ ಸುಮಾರು 2 ಕಿ.ಮೀ ದುರಸ್ತಿ ಕಾರ್ಯ ಕೈಗೊಂಡು ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾದರು.

ಜೆಸಿಬಿ ಬಳಸಿ ಚರಂಡಿ ದುರಸ್ಥಿಗೊಳಿಸಲಾಯಿತು. ಪಂಚಾಯತ್ ಹಾಗೂ ಅರಣ್ಯ ಇಲಾಖೆಯವರು ಸಹಕರಿಸಿದರು.

Related posts

ಕಡಿರುದ್ಯಾವರ: ತೋಟಗಳಿಗೆ ನುಗ್ಗಿದ ಕಾಡಾನೆಗಳ ಹಿಂಡು: ಅಪಾರ ಕೃಷಿ ನಾಶ

Suddi Udaya

ಪದ್ಮಂಜ ಸಹಕಾರಿ ಸಂಘದ ರೈತ ಭವನ ಮತ್ತು ರೈತ ಗೋದಾಮು ಕಟ್ಟಡ ಉದ್ಘಾಟನೆ

Suddi Udaya

ಸುದ್ದಿ ಉದಯ ‘ಬೆಳಕಿನ ಉದಯ’ ದೀಪಾವಳಿ ವಿಶೇಷಾಂಕ ಬಿಡುಗಡೆ: ಶ್ರೀರಾಮ‌ ಕ್ಷೇತ್ರದ ಪೀಠಾಧಿಪತಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮಿಜೀಯವರು ಬಿಡುಗಡೆಗೊಳಿಸಿ ಶುಭ ಹಾರೈಕೆ

Suddi Udaya

ಬೆಳ್ತಂಗಡಿ: ಸಹಾಯಕ ಪ್ರಾಧ್ಯಾಪಕಿ ಸೌಮ್ಯಲತಾ ರವರಿಗೆ ಪಿಹೆಚ್ ಡಿ ಪದವಿ

Suddi Udaya

ಮಹಿಳೆಯೊಂದಿಗೆ ಅನುಚಿತ ವರ್ತನೆ ಹಾಗೂ ಹಲ್ಲೆ ಆರೋಪ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಗುರುವಾಯನಕೆರೆ : ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಹೊಲಿಗೆ ತರಬೇತಿಯ ಸಮಾರೋಪ ಸಮಾರಂಭ

Suddi Udaya
error: Content is protected !!