September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಮರ ಬಿದ್ದು ಗಂಭೀರ ಗಾಯಗೊಂಡ ಗಾಯಾಳುಗಳ ಆರೋಗ್ಯ ವಿಚಾರಿಸಿದ ಕೆ.ಪಿ.ಸಿಸಿ ಪ್ರದಾನ ಕಾರ್ಯದರ್ಶಿ ರಕ್ಷಿತ್ ಶಿವಾರಂ

ಉಜಿರೆ: ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ರಿಕ್ಷಾದ ಮೇಲೆಯೇ ಮರ ಬಿದ್ದ ಪರಿಣಾಮ ರಿಕ್ಷಾ ಚಾಲಕರಾದ ಉಜಿರೆ ಹಳೇಪೇಟೆಯ ರತ್ನಾಕರ ಹಾಗೂ ಇನ್ನಿತರರು ಗಾಯಗೊಂಡು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದು ಆಸ್ಪತ್ರೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ ನೀಡಿ ಗಾಯಾಳುಗಳ ಆರೋಗ್ಯವನ್ನು ವಿಚಾರಿಸಿದರು.

Related posts

ಮಾ.22 ಸಿಯೋನ್ ಆಶ್ರಮ ರಜತಮಹೋತ್ಸವ ಹಾಗೂ ಕರ್ನಾಟಕ ಸುವರ್ಣ ಸಂಭ್ರಮ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸುನ್ನತ್ ಕೆರೆ ಅಲ್ ಮಸ್ಜಿದುಲ್ ಹುದಾ ಜುಮಾ‌ ಮಸ್ಜಿದ್ ನ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ರಾಜ್ಯದ ಟಾಪ್ 10 ರ‍್ಯಾಂಕ್‌ಗಳಲ್ಲಿ ಆಳ್ವಾಸ್‌ನ 45 ವಿದ್ಯಾರ್ಥಿಗಳು

Suddi Udaya

ಎಸ್‌ಡಿಎಂ ಕಾಲೇಜು: ‘ಬರೋಡಾ ಅಚೀವರ್ಸ್ ಅವಾರ್ಡ್-2026’

Suddi Udaya

ಬೆಳಾಲು ಎಸ್.ಡಿ.ಎಮ್. ಅನುದಾನಿತ ಪ್ರೌಢಶಾಲೆಯಲ್ಲಿ ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ

Suddi Udaya

ಅಯೋಧ್ಯೆಯಲ್ಲಿ ಶ್ರೀರಾಮ ಪ್ರಾಣ ಪ್ರತಿಷ್ಠೆ: ಗುರುವಾಯನಕೆರೆ ಎರ್ಡೂರು ಬಳಿ ‘ಶ್ರೀರಾಮನಗರ’ ನಾಮಫಲಕ ಅನಾವರಣ

Suddi Udaya
error: Content is protected !!