April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿ ಮಂತ್ರಿ ಮಂಡಲ ರಚನೆ

ಉರುವಾಲು : ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ 2024-25 ನೇ ಶೈಕ್ಷಣಿಕ ವರ್ಷದ ಶಾಲಾ ವಿದ್ಯಾರ್ಥಿ ಮಂತ್ರಿ ಮಂಡಲ ರಚನೆಯು ಚುನಾವಣೆ ಪ್ರಕ್ರಿಯೆ ಮೂಲಕ ನಡೆಯಿತು.

ಚುನಾವಣೆ ಬಳಿಕ ಶಾಲಾ ನಾಯಕನಾಗಿ ಪ್ರಮಿತ್ 10ನೇ ತರಗತಿ ಆಯ್ಕೆ ಗೊಂಡರು. ಶಾಲಾ ಉಪ ನಾಯಕಿಯಾಗಿ ಹುನೈದ 9 ನೇ ತರಗತಿ ಆಯ್ಕೆಗೊಂಡರು.


ಬಳಿಕ ಕ್ರೀಡಾ ಇಲಾಖೆ ಸಚಿವರಾಗಿ ಪ್ರತೀಕ್ 10 ನೇ ತರಗತಿ, ಆರೋಗ್ಯ ಇಲಾಖೆ ಸಚಿವರಾಗಿ ಪ್ರೀತಂ 10 ನೇ ತರಗತಿ ,ಸಾಂಸ್ಕೃತಿಕ ಇಲಾಖೆ ಸಚಿವರಾಗಿ ಹೇಮಂತ್ 10ನೇ ತರಗತಿ, ಶಿಕ್ಷಣ ಇಲಾಖೆ ಸಚಿವರಾಗಿ ಯಶ್ವಿನ್ 10 ನೇ ತರಗತಿ ಆಯ್ಕೆಗೊಂಡರು.ಜೊತೆಗೆ ವಿರೋಧ ಪಕ್ಷದ ನಾಯಕರಾಗಿ ಸಹನ 9 ನೇ ತರಗತಿ ಆಯ್ಕೆ ಗೊಂಡರು.ಸಭಾಪತಿಗಳಾಗಿ ನಿಧಿ ,9 ನೇ ತರಗತಿ ಆಯ್ಕೆ ಗೊಂಡರು.
ಆಯ್ಕೆ ಪ್ರಕ್ರಿಯೆಗಳನ್ನು ಶಾಲಾ ಮುಖ್ಯ ಶಿಕ್ಷಕಿ ಹಾಗು ಶಿಕ್ಷಕ ವೃಂದದವ ರ ನೇತೃತ್ವ ನಲ್ಲಿ ನಡೆಸಲಾಯಿತು.

Related posts

ಬೆಳಾಲು ಗ್ರಾ.ಪಂ ಮಾಜಿ ಸದಸ್ಯ ಅಂಗರಗಂಡ ಯೂಸುಫ್ ನಿಧನ

Suddi Udaya

ಉಜಿರೆ ಟಿ.ಬಿ ಕ್ರಾಸ್ ಬಳಿ ಚರಂಡಿಗೆ ಉರುಳಿದ ಪಿಕಪ್

Suddi Udaya

ಒಡಿಯೂರು ಶ್ರೀ ಸೌಹಾರ್ದ ಸಹಕಾರಿ ಸಂಘದ 22ನೇ ಮಡಂತ್ಯಾರು ಶಾಖೆ ಉದ್ಘಾಟನೆ

Suddi Udaya

ಬಳಂಜ: ಪ್ರಯಾಸ್ ಕಪ್ ಆಫ್ ಗುಡ್ ಹೋಪ್ ಜಾಗೃತಿ ಕಾರ್ಯಕ್ರಮ

Suddi Udaya

ಎ.15: ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿ ಹಾಗೂ ಶ್ರೀ ದೇವಿ ಮಹಿಳಾ ಕೇಂದ್ರದ 25 ನೇ ವರ್ಷದ ಬೆಳ್ಳಿಹಬ್ಬ ಸಂಭ್ರಮ: ಏಕಾಹ ಭಜನಾ ಕಾರ್ಯಕ್ರಮ ಮತ್ತು 45 ಭಜನಾ ತಂಡಗಳಿಂದ ಭಜನಾ ಕಮ್ಮಟೋತ್ಸವ, ಸಾಧಕರಿಗೆ ಸನ್ಮಾನ

Suddi Udaya

ಎಕ್ಸೆಲ್ ಪಿಯು ಕಾಲೇಜಿನಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯ ಜಯಂತಿ ಆಚರಣೆ ಹಾಗೂ ಎಕ್ಸೆಲ್ ಸ್ವಚ್ಛತಾ ಅಭಿಯಾನ

Suddi Udaya
error: Content is protected !!