April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಲ್ಲಾಜೆ ಸ.ಹಿ.ಪ್ರಾ. ಶಾಲೆಯಲ್ಲಿ ಒಕ್ಕೂಟದ ವತಿಯಿಂದ ಪರಿಸರ ಮಾಹಿತಿ ಮತ್ತು ಗಿಡನಾಟಿ ಕಾರ್ಯಕ್ರಮ

ಇಂದಬೆಟ್ಟು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಬೆಳ್ತಂಗಡಿ ತಾಲೂಕು, ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಕಲ್ಲಾಜೆ ಇದರ ವತಿಯಿಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಲ್ಲಾಜೆಯಲ್ಲಿ ಪರಿಸರ ಮಾಹಿತಿ ಮತ್ತು ಗಿಡನಾಟಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಯರಾದ ದೀಪಾ, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಆನಂದ ಕೊಪ್ಪದ ಕೋಡಿ, ಒಕ್ಕೂಟದ ಮಾಜಿ ಅಧ್ಯಕ್ಷೆ ಶ್ರೀಮತಿ ನಿರ್ಮಲ, ಒಕ್ಕೂಟದ ನೂತನ ಅಧ್ಯಕ್ಷ ಸುಧಾಕರ, ವಲಯ ಮೇಲ್ವಿಚಾರಕಿಯಾದ ಶ್ರೀಮತಿ ಉಷಾ ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಶ್ರೀ ಗುರುದೇವ ಪ್ರ.ದ. ಕಾಲೇಜಿನಲ್ಲಿ ಯೋಗ ದಿನಾಚರಣೆ

Suddi Udaya

ಧರ್ಮಸ್ಥಳ ಶ್ರೀ ಮಂ. ಸ್ವಾ. ಅ. ಹಿ. ಪ್ರಾ. ಶಾಲಾ ಅಧ್ಯಾಪಕ ವೃಂದದವರಿಂದ ಡಾ. ಡಿ ಹೆಗ್ಗಡೆಯವರ ಭೇಟಿ: ಅಭಿನಂದನೆ

Suddi Udaya

ನಿಡ್ಲೆ ಬೂತ್ ಗೆ ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್ ಭೇಟಿ

Suddi Udaya

ಇಳಂತಿಲ: ಡೇನಿತ್ ಸಾಲ್ಯಾನ್ ತೋಟದಲ್ಲಿ ಕಾಳಿಂಗ ಸರ್ಪ ಪತ್ತೆ

Suddi Udaya

ಇಂದಬೆಟ್ಟು ಶ್ರೀ ವೀರಭದ್ರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ಕು| ಸೌಜನ್ಯ ಕೊಲೆ ಪ್ರಕರಣ ಮರು ತನಿಖೆಗೆ ಆಗ್ರಹಿಸಿ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಶಿಬಾಜೆ ಗ್ರಾಮ ಸಮಿತಿಯಿಂದ ಸಿಎಂ ಸಿದ್ಧರಾಮಯ್ಯರಿಗೆ ಮನವಿ

Suddi Udaya
error: Content is protected !!