April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗರ್ಡಾಡಿ ಶಕ್ತಿ ಕೇಂದ್ರದಲ್ಲಿ ಡಾ.ಶ್ಯಾಮ್ ಪ್ರಸಾದ್ ಮುಖರ್ಜಿಯವರ ಬಲಿದಾನದ ಅಂಗವಾಗಿ ಮುಗೇರಡ್ಕ‌ ದೈವಸ್ಥಾನದಲ್ಲಿ‌ ಗಿಡ ನಾಟಿ

ಗರ್ಡಾಡಿ ಶಕ್ತಿ ಕೇಂದ್ರದಲ್ಲಿ ಡಾ.ಶ್ಯಾಮ್ ಪ್ರಸಾದ್ ಮುಖರ್ಜಿಯವರ ಬಲಿದಾನದ ಕಾರ್ಯಕ್ರಮದ ಅಂಗವಾಗಿ ಗರ್ಡಾಡಿ ಗ್ರಾಮದ ಮುಗೇರಡ್ಕ‌ ದೈವಸ್ಥಾನದಲ್ಲಿ‌ ಗಿಡ ನೆಡಲಾಯಿತು.

ಈ ಸಂದರ್ಭದಲ್ಲಿ ಗ್ರಾ.ಪಂ. ಅಧ್ಯಕ್ಷ ವಸಂತ ಪೂಜಾರಿ, ಸದಸ್ಯ ಯೋಗಿಶ್ ಭಟ್, ಕೃಷ್ಣಪ್ಪ ಬಂಗಟ, ಶಕ್ತಿ ಕೇಂದ್ರದ ಅಧ್ಯಕ್ಷ ದಿನಕರ ಕುಲಾಲ್, ಬೂತ್ ಸಮಿತಿಯ ಅಧ್ಯಕ್ಷ ದಿನೇಶ್, ಕಾರ್ಯದರ್ಶಿಗಳಾದ ಯಾದವ ಕೋಟ್ಯಾನ್, ರೋಹಿತ್ ಗೌಡ, ಪ್ರವೀಣ್ ಕೊಡಿಯೆಲು, ಹಾಲು ಉತ್ಪಾದಕರ ಸಂಘದ ಉಪಾಧ್ಯಕ್ಷ ಸುಭ್ರಮಣ್ಯ ಭಟ್, ಪ್ರಮುಖರಾದ ರಾಜೇಶ್ ಆಚಾರ್ಯ, ಶ್ರೀಧರ ಗೌಡ, ಯುವ ಮೋರ್ಚಾ ಸಂಚಾಲಕ ಸಂತೋಷ್ ಶೆಟ್ಟಿ ನಂದಿಬೆಟ್ಟ, ಸುರೇಶ್ ಶೆಟ್ಟಿ ಬೊಳ್ಳಾಜೆ, ಸುರೇಶ್ ಮಂಡಿಜೆ, ಕೇಶವ ಮಂಡಿಜೆ, ಧರ್ಣಪ್ಪ ಮೂಲ್ಯ, ಆನಂದ ಮುಗೇರಡ್ಕ ಉಪಸ್ಥಿತರಿದ್ದರು.

Related posts

ಪ್ರತಿಯೊರ್ವರ ಕನಸಿನ ಮನೆಗೆ ಸೌಂದರ್ಯದ ಸ್ಪರ್ಶ ನೀಡುವ ಉಜಿರೆ ಲಕ್ಷ್ಮಿ ಇಂಡಸ್ಟ್ರೀಸ್ ‘ಕನಸಿನ ಮನೆ’ ಸಂಸ್ಥೆಗೆ 35 ಸಂಭ್ರಮ

Suddi Udaya

ನಿಡ್ಲೆ ಸ.ಪ್ರೌ. ಶಾಲೆಯ ವಿದ್ಯಾರ್ಥಿಗಳಿಗೆ ಆಹಾರ ನಿರ್ವಹಣೆ ಮತ್ತು ಸಾಮಾಜಿಕ ಜವಾಬ್ದಾರಿ ಕುರಿತು ಮಾಹಿತಿ ಕಾರ್ಯಾಗಾರ

Suddi Udaya

ವೇಣೂರಿನ ವಿದ್ಯೋದಯ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ ಯಕ್ಷಗಾನ ತಾಳಮದ್ದಳೆ

Suddi Udaya

ಭೀಕರ ಗಾಳಿ -ಮಳೆ: ಬೆಳ್ತಂಗಡಿ ಸೈಂಟ್ ತೆರೇಸಾ ಕಾನ್ವೆಂಟ್ ಗೆ ತೆಂಗಿನ ಮರ ಬಿದ್ದು ಹಾನಿ

Suddi Udaya

ಖ್ಯಾತ ಸಾಹಿತಿ ಪ.ರಾಮಕೃಷ್ಣ ಶಾಸ್ತ್ರಿಯವರಿಗೆ ಅಭಿನಂದನ ಸಮಾರಂಭ ಹಾಗೂ ಪುಸ್ತಕ ಬಿಡುಗಡೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಎಂಡೋವೆನಸ್ ಲೇಸರ್ ಯಶಸ್ವಿ ಶಸ್ತ್ರಚಿಕಿತ್ಸೆ

Suddi Udaya
error: Content is protected !!