26 C
ಪುತ್ತೂರು, ಬೆಳ್ತಂಗಡಿ
April 3, 2025
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜೆಸಿಯಲ್ಲಿ 20 ವರ್ಷ ಸೇವೆ ಸಲ್ಲಿಸಿದ ಬೆಳ್ತಂಗಡಿ ಕಿರಣ್ ಕುಮಾರ್ ಶೆಟ್ಟಿ ರಿಗೆ ಸನ್ಮಾನ

ಬೆಳ್ತಂಗಡಿ: ಜೆ ಸಿ ಶಂಕರ್ ಪುರ ಜಾಸ್ಮಿನ್ ಇದರ ಅತಿಥ್ಯದಲ್ಲಿ ಜೂ.23 ರಂದು ನಡೆದ ಪದವಿ ಪ್ರಧಾನ ಸಮಾರಂಭದಲ್ಲಿ ಜೆಸಿಯಲ್ಲಿ 20 ವರ್ಷ ಸೇವೆ ಸಲ್ಲಿಸಿದ ಬೆಳ್ತಂಗಡಿ ಜೆ. ಸಿ ಐ. ಮಂಜುಶ್ರೀ ಇದರ ಪೂರ್ವ ಅಧ್ಯಕ್ಷರಾದ ಕಿರಣ್ ಕುಮಾರ್ ಶೆಟ್ಟಿ
ಸನ್ಮಾನಿಸಲಾಯಿತು.

Related posts

ಕೊಲ್ಲೂರಿನಿಂದ-ನಾಡಿನ ಪ್ರಸಿದ್ದ ಶ್ರದ್ದಾಕೇಂದ್ರ ಧರ್ಮಸ್ಥಳಕ್ಕೆ ಧರ್ಮ ಸಂರಕ್ಷಣಾ ಯಾತ್ರೆ: ಉಜಿರೆಯಲ್ಲಿ ಧರ್ಮ ಸಂರಕ್ಷಣಾ ರಥಯಾತ್ರೆಗೆ ಅದ್ದೂರಿ ಚಾಲನೆ,

Suddi Udaya

ಕಳೆಂಜ ಜನನಿ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಗುರುವಾಯನಕೆರೆ: ಪಣೆಜಾಲು ಇಡ್ಯಾ, ಮಿಂಚಿನಡ್ಕ ಪರಿಸರದಲ್ಲಿ ಗುಡ್ಡಕ್ಕೆ ಬೆಂಕಿ

Suddi Udaya

ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರು ಕಣಿಯೂರು ಗುತ್ತು ಮನೆಗೆ ಭೇಟಿ

Suddi Udaya

ಕಲ್ಮಂಜ ಗ್ರಾಮಸಭೆ: ಪೈಪುಗಳು ಒಡೆದು 4 ದಿವಸದಿಂದ ಕುಡಿಯುವ ನೀರು ಸರಿಯಾಗಿ ಪೂರೈಕೆಯಾಗುತ್ತಿಲ್ಲ.

Suddi Udaya

ಉಜಿರೆ ಎಸ್ ಡಿ ಎಮ್ ಪಾಲಿಟೆಕ್ನಿಕ್ ನ ಕಂಪ್ಯೂಟರ್ ಸೈನ್ಸ್ ವಿಭಾಗದ ವತಿಯಿಂದ ಟೆಕ್ ವ್ಯುಹ್ ಕಾರ್ಯಕ್ರಮ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ