April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಟಾರ್ಗೆಟ್ ಬಾಲ್ ಪಂದ್ಯಾಟ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಫ್ಲಾಯಿಡ್ ಮಿಸ್ಕಿತ್ ರವರು ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆ ಮಾಡಂತ್ಯಾರಿನ 9ನೇ ತರಗತಿಯ ವಿದ್ಯಾರ್ಥಿಯಾದ ಫ್ಲಾಯಿಡ್ ಮಿಸ್ಕಿತ್ ಇವರು ಭಾರತಿಯ ಟಾರ್ಗೆಟ್ ಬಾಲ್ ಅಸೋಸಿಯೇಶನ್(ರಿ) ಇದರ ವತಿಯಿಂದ ರಾಜಸ್ತಾನದ ಅಲ್ವಾರ್ನಲ್ಲಿ ನಡೆದ ರಾಷ್ಟ್ರಮಟ್ಟದ ಟಾರ್ಗೆಟ್ ಬಾಲ್ ಪಂದ್ಯಾಟದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಇದೇ ಬರುವ ಜುಲೈ 8 ರಿಂದ 11 ರ ವರೆಗೆ ನೇಪಾಳದ ಕಠ್ಮಂಡು ಇಲ್ಲಿ ನಡೆಯಲಿರುವ ಸೌತ್ ಏಷ್ಯ ಟಾರ್ಗೆಟ್ಬಾಲ್ ಚಾಂಪಿಯನ್ ಶಿಪ್ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಲಿರುವರು.

ಇವರಿಗೆ ಶಾಲಾ ದೈಹಿಕ ಶಿಕ್ಷಕ ಮಂಜುನಾಥ ತರಬೇತಿಯನ್ನು ನೀಡಿರುತ್ತಾರೆ.

Related posts

ಮದ್ದಡ್ಕ: ಬೈಕ್ ನ್ನು ತಪ್ಪಿಸಲು ಹೋಗಿ ಚರಂಡಿಗೆ ಬಿದ್ದ ಕೆಎಸ್ ಆರ್ ಟಿಸಿ ಬಸ್ಸು

Suddi Udaya

ಪಟ್ರಮೆ ಗ್ರಾಮದಲ್ಲಿ ಎಂಟು ತಿಂಗಳ ಹಿಂದೆ ವಿಷ ಸೇವಿಸಿ ಸಾವನ್ನಪ್ಪಿದ ರಕ್ಷಿತಾ ಮತ್ತು ಲಾವಣ್ಯ: ಪ್ರಕರಣದ ಸಮಗ್ರ ತನಿಖೆ ನಡೆಸುವಂತೆ ಒತ್ತಾಯಿಸಿ, ದಲಿತ ಹಕ್ಕುಗಳ ಹೋರಾಟ ಸಮಿತಿಯಿಂದ ಪೊಲೀಸರಿಗೆ ಮನವಿ

Suddi Udaya

ಬೆಳ್ತಂಗಡಿ: ಸರ್ವೆಯರ್ ವಿಶ್ವನಾಥ್ ರಾವ್ ಹೃದಯಾಘಾತದಿಂದ ಸಾವು

Suddi Udaya

ಡಿಕ್ಕಿ ಹೊಡೆದು ವಾಹನ ಸಹಿತ ಚಾಲಕ ಪರಾರಿ: ಸ್ಕೂಟರ್ ಸವಾರನಿಗೆ ಗಂಭೀರ ಗಾಯ

Suddi Udaya

ಉಜಿರೆ: ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ಸಂಸ್ಥೆಯಲ್ಲಿ ರಾಷ್ಟ್ರೀಯ ಯುವ ದಿನಾಚರಣೆ

Suddi Udaya

ಮಾ.22: ಬೆಳ್ತಂಗಡಿಯಲ್ಲಿ ಐ ಕೇರ್ ಒಪ್ಟಿಕಲ್ಸ್ ಶುಭಾರಂಭ

Suddi Udaya
error: Content is protected !!