24.8 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತುಳುನಾಡಿನ ದೈವ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಕ್ಯಾ| ಬ್ರಿಜೇಶ್ ಚೌಟ

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಜೂ.24 ರಂದು ಸಂಸತ್ ಅಧಿವೇಶನದ ಮೊದಲ ದಿನ ಕನ್ನಡದಲ್ಲಿ ತುಳುನಾಡಿನ ದೈವ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಕೊನೆಯಲ್ಲಿ ಮಾತೆರೆಗ್ಲಾ ಸೊಲ್ಲೆಲು ಎಂದು ಹೇಳಿದರು.

Related posts

ಧರ್ಮಸ್ಥಳ ಗ್ರಾ.ಪಂ. ಯಿಂದ ಡೆಂಗ್ಯೂ ಸಾಂಕ್ರಾಮಿಕ ರೋಗ ತಡೆಗಟ್ಟುವ ಬಗ್ಗೆ ಜಾಗೃತಿ ಅಭಿಯಾನ

Suddi Udaya

ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ 16ನೇ ವರ್ಷದ ಪಟ್ಟಾಭಿಷೇಕದ ವರ್ಧಂತ್ಯುತ್ಸವ

Suddi Udaya

ಮೇಲಂತಬೆಟ್ಟು ಗ್ರಾ.ಪಂ.ನಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ನಾರಾವಿ ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ವಾಲಿಬಾಲ್ ಪಂದ್ಯಾಟ

Suddi Udaya

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಎಕ್ಸೆಲ್ ಪರ್ಬ-2024

Suddi Udaya

ಮಡಂತ್ಯಾರು: ಬಟ್ಟೆ ಕಸೂತಿ ತಯಾರಿಕೆಯ ಆರಿ ವರ್ಕ್ ತರಬೇತಿಯ ಉದ್ಘಾಟನೆ

Suddi Udaya
error: Content is protected !!