24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಕೋಟಕ್ ಲೈಫ್ ಕಚೇರಿಯಲ್ಲಿ ನಿವೃತ್ತ ಕೃಷಿ ಅಧಿಕಾರಿ ಚಿದಾನಂದ ಹೂಗಾರ್ ‍ರವರಿಗೆ ಸನ್ಮಾನ

ಬೆಳ್ತಂಗಡಿ : ಕೋಟಕ್ ಲೈಫ್ ಕಚೇರಿ ಬೆಳ್ತಂಗಡಿಯಲ್ಲಿ ನಿವೃತ್ತ ಕೃಷಿ ಅಧಿಕಾರಿ ಚಿದಾನಂದ ಹೂಗಾರ್ ‍ರವರಿಗೆ ಸನ್ಮಾನಿಸಲಾಯಿತು.

ಸುಮಾರು 35 ವರ್ಷದ ಇವರ ಕರ್ತವ್ಯ ಸೇವೆಯಲ್ಲಿ , 25 ವರ್ಷಗಳ ಕಾಲ ಬೆಳ್ತಂಗಡಿ ತಾಲೂಕಿನಲ್ಲಿ ಸೇವೆ ಸಲ್ಲಿಸಿದ ಹೂಗಾರರಿಗೆ ಸನ್ಮಾನ ಮಾಡಿ ನಿವೃತ್ತ ಜೀವನಕ್ಕೆ ಶುಭ ಹಾರೈಸಲಾಯಿತು.

ಈ ಸಂದರ್ಭದಲ್ಲಿ ಬ್ರಾಂಚ್ ಮ್ಯಾನೇಜರ್ ಪ್ರಜ್ವಲ್ ಟಿ. ಕೆ., ಚೀಫ್ ಎಜೆನ್ಸಿ ಪಾರ್ಟ್ನರ್ ದಿನಕರ್ ಕೆ, ಎಜೆನ್ಸಿ ಪಾರ್ಟ್ನರ್ ಯೋಗೀಶ್ ಆಳಂಬಿಲ ಉಪಸ್ಥಿತರಿದ್ದರು. ಗಂಗಾಧರ ಸನ್ಮಾನ ಪತ್ರ ಓದಿ ಸ್ವಾಗತಿಸಿದರು.

Related posts

ಓಡಿಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಬೃಹತ್ ಪ್ರತಿಭಟನೆಗೆ ಬೆಳ್ತಂಗಡಿ ರೈತ ಮೋರ್ಚಾ ಬೆಂಬಲ

Suddi Udaya

ಮಲವಂತಿಗೆ: ಉಮೇಶ್ ರವರಿಗೆ ಹಲ್ಲೆ, ಬೆದರಿಕೆ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಪಟ್ರಮೆ: ಶ್ರೀಮತಿ ಮಂಜುಳಾ ನಿಧನ

Suddi Udaya

ಬೆಳ್ತಂಗಡಿ ಜಮ್ಮೀಯತುಲ್‌ ಫಲಾಹ್ ಘಟಕದ ವಾರ್ಷಿಕ ಮಹಾಸಭೆ

Suddi Udaya

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಚುನಾವಣೆಯಲ್ಲಿ ಅಭೂತ ಪೂರ್ವ ವಿಜಯಕ್ಕಾಗಿ ಶ್ರಮಿಸಿದ ಕಾರ್ಯಕರ್ತರಿಗೆ ಹಾಗೂ ನೂತನ ನಿದೇ೯ಶಕರುಗಳಿಗೆ ಅಭಿನಂದನೆ

Suddi Udaya
error: Content is protected !!