ಗ್ರಾಮಾಂತರ ಸುದ್ದಿಚಿತ್ರ ವರದಿಮಲಮಂತಿಗೆ: ಕೃಷಿಕ ಶೇಖರ್ ಗೌಡ ನಿಧನ by Suddi UdayaJune 25, 2024June 25, 2024 Share0 ಮಲಮಂತಿಗೆ ಗ್ರಾಮದ ನಂದಿಕಾಡು ಮನೆ ಪ್ರಗತಿಪರ ಕೃಷಿಕ ಶೇಖರ್ ಗೌಡ (42ವರ್ಷ) ಅಲ್ಪಕಾಲದ ಅಸೌಖ್ಯದಿಂದ ಜೂ.22ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರು ತಾಯಿ, ಪತ್ನಿ, ಮಗಳು, ಸಹೋದರರು ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ. Share this:PostPrintEmailTweetWhatsApp