ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೂಡುಕೋಡಿ: ಕೊಪ್ಪದಬಾಕಿಮಾರು ಶ್ರೀ ಸತ್ಯ ಸಾರಮಾನಿ ದೈವಸ್ಥಾನ ಟ್ರಸ್ಟ್ ವತಿಯಿಂದ ದೇಲoಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನದಲ್ಲಿ ಮೃತ್ಯುoಜಯ ಹೋಮ

ಮೂಡುಕೋಡಿ : ಕೊಪ್ಪದಬಾಕಿಮಾರು ಶ್ರೀ ಸತ್ಯ ಸಾರಮಾನಿ ದೈವಸ್ಥಾನ ಟ್ರಸ್ಟ್ (ರಿ.) ಇದರ ವತಿಯಿಂದ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನ ದೇಲoಪುರಿಯಲ್ಲಿ ಜೂ 23ರಂದು ಮೃತ್ಯುoಜಯ ಹೋಮ ನಡೆಯಿತು.

ಈ ಸಂದರ್ಭದಲ್ಲಿ ದೈವಸ್ಥಾನದ ಟ್ರಸ್ಟ್ ಸಮಿತಿಯ ಎಲ್ಲಾ ಸದಸ್ಯರು ಉಪಸ್ಠಿತರಿದ್ದರು.

Related posts

ಸೌಜನ್ಯ ಕೊಲೆ ಪ್ರಕರಣ: ಮೊಗ್ರು, ಬಂದಾರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ

Suddi Udaya

ಮಚ್ಚಿನ: ಪ.ಜಾತಿ, ಪ. ಪಂಗಡ ಮತ್ತು ವಿಶೇಷ ಚೇತನರ ಫಲಾನುಭವಿಗಳಿಗೆ ಸಿಂಟೆಕ್ಸ್ ಮತ್ತು ವೀಲ್ ಚೇರ್ ವಿತರಣೆ

Suddi Udaya

ಆಟೋ ರಿಕ್ಷಾ ಮಗುಚಿಬಿದ್ದು ಮೃತಪಟ್ಟ ಬಾಲಕನ ಮನೆಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಭೇಟಿ

Suddi Udaya

ರಸ್ತೆಯಲ್ಲಿ ಸಿಕ್ಕಿದ ಲಕ್ಷಾಂತರ ರೂ. ಮೌಲ್ಯದ ಚಿನ್ನವನ್ನು ಹಿಂತಿರುಗಿಸಿ ಕೊಟ್ಟು ಪ್ರಾಮಾಣಿಕತೆ ಮೆರೆದ ಆಟೋ ಚಾಲಕ ಸುರೇಶ್ ಎಂ. ಬಿ

Suddi Udaya

ಮೊಗ್ರು: ಲಕ್ಷ್ಮಿ ನಾರಾಯಣ ಭಜನಾ ಮಂದಿರ ಹಾಗೂ ಎಲ್.ಎನ್. ಫ್ರೆಂಡ್ಸ್ ಊಂತನಾಜೆ ಇದರ ಆಶ್ರಯದಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ – ಎಲ್. ಎನ್. ಟ್ರೋಫಿ -2024

Suddi Udaya

ಮದ್ದಡ್ಕ ಮಸೀದಿ ಬಳಿ ರಿಕ್ಷಾಕ್ಕೆ ಡಿಕ್ಕಿ ಹೊಡೆದ ಕಾರು : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!