September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಲ್ಕೇರಿಮೊಗ್ರು: ಮನೆಯ ಮೇಲೆ ಮರ ಬಿದ್ದು ಅಪಾರ ಹಾನಿ

ಸುಲ್ಕೇರಿಮೊಗ್ರು: ಜೂ.24ರಂದು ರಾತ್ರಿ ಭಾರಿ ಗಾಳಿ ಮಳೆಗೆ ಸುಲ್ಕೇರಿಮೊಗ್ರು ಗ್ರಾಮದ ಅಣ್ಣು ನಲಿಕೆ ಪೋರಿಂಜ ಇವರ ಮನೆಗೆ ದೊಡ್ಡ ಗಾತ್ರದ ಮರ ಬಿದ್ದಿದ್ದು, ಅಪಾರ ಹಾನಿ ಸಂಭವಿಸಿದೆ.

ಮನೆಯ ಹತ್ತಿರ ವಿದ್ದ ಮರ ಮನೆಯ ಮಾಡಿನ ಮೇಲೆ ಬಿದ್ದು ಬಾರಿ ಹಾನಿ ಉಂಟಾಗಿದೆ. ಮನೆಯ ಹಂಚು ಹಾಗೂ ಇತರ ಸೊತ್ತುಗಳಿಗೆ ಹಾನಿಯಾಗಿದ್ದು, ನಷ್ಟು ಉಂಟಾಗಿದೆ. ಮನೆಗೆ ಬಿದ್ದ ಮರವನ್ನು ಊರಿನವರು ಮತ್ತು ಶೌರ್ಯ ವಿಪತ್ತು ನಿರ್ವಹಣಾ ಘಟಕ ಅಳದಂಗಡಿಯ ಸದಸ್ಯರು ಬಂದು ಕೂಡಲೆ ತೆರವುಗೊಳಿಸಲು ಸಹಕರಿಸಿದರು.

Related posts

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ನಿಟ್ಟಡೆ ಕುಂಭಶ್ರೀ ವಿದ್ಯಾಸಂಸ್ಥೆ ಚಾಂಪಿಯನ್

Suddi Udaya

ರಾಷ್ಟ್ರೀಯ ಯೋಗಾಸನ ಕ್ರೀಡಾ ಒಕ್ಕೂಟದ ಉಪಾಧ್ಯಕ್ಷರಾಗಿ ಡಾ. ಐ. ಶಶಿಕಾಂತ ಜೈನ್

Suddi Udaya

ರಬ್ಬರ್ ಕೃಷಿಕರ ಸಮಸ್ಯೆ ಬಗ್ಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ರವರಿಗೆ ಮನವಿ

Suddi Udaya

ಸಹಕಾರಿ ಸಪ್ತಾಹದಲ್ಲಿ ಕೃಷಿ ಕ್ಷೇತ್ರದ ಸಾಧಕರಾದ ಪೆರಾಡಿ ಸೊಸೈಟಿ ಸದಸ್ಯರಿಗೆ ಸನ್ಮಾನ

Suddi Udaya

ಪುಂಜಾಲಕಟ್ಟೆ -ಚಾರ್ಮಾಡಿ ಅವೈಜ್ಞಾನಿಕ ಕಾಮಗಾರಿಯಿಂದ ಬೇಸತ್ತ ನಾಗರಿಕರು

Suddi Udaya

ಬೆಳ್ತಂಗಡಿ ಸಂತ ತೆರೇಸಾ ಪ್ರೌಢಶಾಲೆಯಲ್ಲಿ ತ್ರಿವಳಿ ಸಂಭ್ರಮ

Suddi Udaya
error: Content is protected !!