ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ ಸಿಎ ಬ್ಯಾಂಕ್ ಅಧ್ಯಕ್ಷ ಹಾಗೂ ಆಡಳಿತ ಮಂಡಳಿಯ ವಿರುದ್ಧ ಮಾನಹಾನಿಕರ ಪೋಸ್ಟ್: ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುತ್ತಿರುವ ಕಿಡಿಗೇಡಿಗಳ ವಿರುದ್ಧ ಅಳದಂಗಡಿ ಸತ್ಯದೇವತೆ ದೇವಸ್ಥಾನದಲ್ಲಿ ಪ್ರಾರ್ಥನೆ

ಅಳದಂಗಡಿ: ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಾಕೇಶ್ ಹೆಗ್ಡೆ ಬಳಂಜ ಹಾಗೂ ಆಡಳಿತ ಮಂಡಳಿಯ ವಿರುದ್ಧ ಮಾನಹಾನಿಕರ ಪೋಸ್ಟ್ ನ್ನು ಬರೆದು ಸಾಮಾಜಿಕ ಜಾಲ ತಾಣಗಳಲ್ಲಿ ಹರಿಬಿಡುತ್ತಿದ್ದಾರೆ.

ಸಾಮಾಜಿಕ ಜಾಲ ತಾಣಗಳಲ್ಲಿ ಹರಿಬಿಡುತ್ತಿರುವ ಕಿಡಿಗೆಡಿಗಳ ವಿರುದ್ಧ ಕಾರಣೀಕ ಶಕ್ತಿ ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದಲ್ಲಿ ಆಡಳಿತ ಮಂಡಳಿಯ ಸದಸ್ಯರು ಹಾಗೂ ಊರಿನ ಪ್ರಮುಖರು ಸೇರಿ ಪ್ರಾರ್ಥನೆ ಸಲ್ಲಿಸಿದರು.

Related posts

ಸಿಯೋನ್ ಆಶ್ರಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಬೆಳ್ತಂಗಡಿ: ಹೊಸ ನ್ಯಾಯಾಲಯ ಸಂಕೀರ್ಣ ಕಟ್ಟಡ ಕಾಮಗಾರಿಯ ಬಗ್ಗೆ ಸ್ಪೀಕರ್ ಖಾದರ್ ರೊಂದಿಗೆ ಚರ್ಚೆ

Suddi Udaya

ಉಜಿರೆ: ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ. 42 ಲಕ್ಷ ಲಾಭ, 110 ಕೋಟಿ ವ್ಯವಹಾರ, ಶೇ.10 ಡಿವಿಡೆಂಟ್

Suddi Udaya

ಇಳಂತಿಲ ಗ್ರಾ.ಪಂ. ಗ್ರಾಮ ಸಭೆ

Suddi Udaya

ಬೆಳ್ತಂಗಡಿ: ತಾಲೂಕು ಯುವಬಿಲ್ಲವ ವೇದಿಕೆಯ ವತಿಯಿಂದ ವೀಲ್ ಚೇರ್ ವಿತರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸಹಾಯಧನದ ಮಂಜೂರಾತಿ ಪತ್ರ ವಿತರಣೆ

Suddi Udaya
error: Content is protected !!