25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಮರ ಬಿದ್ದು ಗಂಭೀರ ಗಾಯಗೊಂಡ ಗಾಯಾಳುಗಳ ಆರೋಗ್ಯ ವಿಚಾರಿಸಿದ ಶಾಸಕ ಹರೀಶ್ ಪೂಂಜ

ಉಜಿರೆ: ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ರಿಕ್ಷಾದ ಮೇಲೆಯೇ ಮರ ಬಿದ್ದ ಪರಿಣಾಮ ರಿಕ್ಷಾ ಚಾಲಕರಾದ ಉಜಿರೆ ಹಳೆಪೇಟೆಯ ರತ್ನಾಕರ ಹಾಗೂ ಇನ್ನಿತರರು ಗಾಯಗೊಂಡು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ. ಅವರನ್ನು ಆಸ್ಪತ್ರೆಗೆ ಶಾಸಕ ಹರೀಶ್ ಪೂಂಜ ಭೇಟಿ ನೀಡಿ ಗಾಯಳುಗಳ ಆರೋಗ್ಯವನ್ನು ವಿಚಾರಿಸಿದರು.

ಈ ಸಂದರ್ಭದಲ್ಲಿ ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾ ಕಾರಂತ್, ಉಪಾಧ್ಯಕ್ಷ ರವಿ ಬರಮೇಲು, ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ, ಉಜಿರೆ ಮಹಾ ಶಕ್ತಿಕೇಂದ್ರ ಕಾರ್ಯದರ್ಶಿ ನಿರಂಜನ್ ಶೆಟ್ಟಿ, ಉಜಿರೆ ಗ್ರಾ.ಪಂ ಸದಸ್ಯೆ ಶಶಿಕಲಾ, ರವಿ ಚಕ್ಕಿತ್ತಾಯ, ಜಯಪ್ರಕಾಶ್ ಶೆಟ್ಟಿ ಜೊತೆಗಿದ್ದರು.

Related posts

ಬೆಳಾಲು: ಅಕ್ರಮವಾಗಿ ಮದ್ಯ ಶೇಖರಣೆ: ಧರ್ಮಸ್ಥಳ ಪೊಲೀಸರಿಂದ ದಾಳಿ: ಆರೋಪಿ‌ ಪರಾರಿ

Suddi Udaya

ಮಂಗಳೂರು ಕೃಷಿಕರ ಸಹಕಾರಿ ಸಂಘದ ನಿರ್ದೇಶಕರಾಗಿ ಬಾಲಕೃಷ್ಣ ಗೌಡ ಕೇರಿಮಾರು ಆಯ್ಕೆ

Suddi Udaya

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಅಳದಂಗಡಿ ವಿಪತ್ತು ನಿರ್ವಹಣಾ ಘಟಕದ ಮಾಸಿಕ ಸಭೆ

Suddi Udaya

ಮಿತ್ತಬಾಗಿಲು : ಪೆರ್ದಾಡಿಯಲ್ಲಿ ಬಡ ಮಹಿಳೆಗೆ ಮನೆ ಹಸ್ತಾಂತರ

Suddi Udaya

ಮುಳುಗುತಜ್ಞ ಕಾಂಜ ಧರ್ಮಸ್ಥಳ ನಿಧನ: ಧರ್ಮಸ್ಥಳ ಗ್ರಾಮ ಪಂಚಾಯತು ಸಂತಾಪ

Suddi Udaya
error: Content is protected !!