27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಮಲಮಂತಿಗೆ: ಕೃಷಿಕ ಶೇಖರ್ ಗೌಡ ನಿಧನ

ಮಲಮಂತಿಗೆ ಗ್ರಾಮದ ನಂದಿಕಾಡು ಮನೆ ಪ್ರಗತಿಪರ ಕೃಷಿಕ ಶೇಖರ್ ಗೌಡ (42ವರ್ಷ) ಅಲ್ಪಕಾಲದ ಅಸೌಖ್ಯದಿಂದ ಜೂ.22ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.


ಮೃತರು ತಾಯಿ, ಪತ್ನಿ, ಮಗಳು, ಸಹೋದರರು ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ: ತಾಲೂಕಿನ ಕ್ರೀಡಾಪಟುಗಳಿಗೆ ಶಾಸಕ ಹರೀಶ್ ಪೂಂಜರಿಂದ ಕ್ರೀಡಾ ಸಮವಸ್ತ್ರ ಕೊಡುಗೆ

Suddi Udaya

ಮಧ್ವ ಯಕ್ಷಕೂಟ ಮಡಂತ್ಯಾರು ವಲಯ ಸಮಿತಿ ಪೂರ್ವಭಾವಿ ಸಭೆ:ನೂತನ ಸಮಿತಿ ಅಧ್ಯಕ್ಷರಾಗಿ ರವಿಶಂಕರ್ ಶೆಟ್ಟಿ ಆಯ್ಕೆ

Suddi Udaya

ಬೆನ್ನುಹುರಿ ಅಪಘಾತದ ಬಗ್ಗೆ ಮಾಹಿತಿ ಕಾರ್ಯಗಾರ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕ ಮತ್ತು ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಆಶ್ರಯದಲ್ಲಿ ನೇಜಿ ನಾಟಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಆರ್ ಐ ಪ್ರತೀಶ್ ಉಪ ತಹಶೀಲ್ದಾರ್ ಆಗಿ ಭಡ್ತಿಗೊಂಡು ಬಂಟ್ವಾಳ ತಾಲೂಕಿಗೆ ವರ್ಗಾವಣೆ

Suddi Udaya

ಉಜಿರೆ ರೋಡ್ ಶೋ ಹಿನ್ನೆಲೆಯಲ್ಲಿ ಮಹಿಳೆಯರಿಗೆ ಸೀರೆ ವಿತರಣೆ ಆರೋಪ: ಸೂಕ್ತ ತನಿಖೆ ನಡೆಸುವಂತೆ ಚುನಾವಣಾ ಆಯೋಗಕ್ಕೆ ದೂರು : ಲೋಕೇಶ್ವರಿ ವಿನಯಚಂದ್ರ

Suddi Udaya
error: Content is protected !!