April 2, 2025
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಮಿತ್ತಬಾಗಿಲು: ಕೊಳಂಬೆ ನಿವಾಸಿ ವಿದ್ಯಾ ನೇಣು ಬಿಗಿದು ಆತ್ಮಹತ್ಯೆ

ಮಿತ್ತಬಾಗಿಲು ಗ್ರಾಮದ ಕುಕ್ಕಾವಿ ಸಮೀಪದ ಕೊಳಂಬೆ ಉಮೇಶ್ ಗೌಡರವರ ಪುತ್ರಿ ವಿದ್ಯಾ(22 ವರ್ಷ) ಮನೆಯಲ್ಲಿ ಯಾರು ಇಲ್ಲದ ವೇಳೆ ಮನೆಯ ರೂಮಿನ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜೂ(25) ಸಂಜೆ ವರದಿಯಾಗಿದೆ.

ಮನೆಯಲ್ಲಿಯೇ ಇರುತ್ತಿದ್ದ ಇವರು ಅಲ್ಪಕಾಲದ ಅಸೌಖ್ಯದಿಂದ ಬಳಲುತ್ತಿದ್ದರು ಎಂದು ತಿಳಿದು ಬಂದಿದೆ.

ಘಟನಾ ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಭೇಟಿ ನೀಡಿ ಮೃತದೇಹವನ್ನು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

Related posts

ಹರೀಶ್ ಪೂಂಜ ನವ ಬೆಳ್ತಂಗಡಿಯ ಹರಿಕಾರ” ಆಲ್ಬಮ್ ಸಾಂಗ್ ಬಿಡುಗಡೆ

Suddi Udaya

ನೆರಿಯದಲ್ಲಿ ಕಾಣಿಸಿಕೊಂಡ ಕಾಡಾನೆ : ಎಸ್ಟೇಟ್ ಒಳಗೆ ನುಗ್ಗಿ ಗೇಟ್ ಮುರಿದು ಹಾನಿ.

Suddi Udaya

ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ “ಪೆರ್ಲ ಬೈಪಾಡಿ ಊರುದ ಭಕ್ತಿದ ಎಸಲ್” ತುಳು ಆಡಿಯೋ & ವಿಡಿಯೋ ಆಲ್ಬಮ್ ಬಿಡುಗಡೆ

Suddi Udaya

ಕಳಿಯ: ಕುಳಾಯಿ ಮೇಗಿನ ಮನೆ ಕೃಷಿಕ ಜಗನ್ನಾಥ ಶೆಟ್ಟಿ ನಿಧನ

Suddi Udaya

ಪಡಂಗಡಿ ಗ್ರಾ.ಪಂ. ಗ್ರಂಥಾಲಯಕ್ಕೆ ಪ್ರವೀಣ್ ರೈ ರವರಿಂದ 54 ಪುಸ್ತಕಗಳ ಕೊಡುಗೆ

Suddi Udaya

ಭತ್ತದ ಬೆಳೆ ಸ್ಪರ್ಧೆಗೆ ರೈತರಿಂದ ಅರ್ಜಿ ಆಹ್ವಾನ

Suddi Udaya
error: Content is protected !!