April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಸಮಸ್ಯೆ

ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಚೇತರಿಸಿಕೊಳ್ಳುತ್ತಿರುವ ಹೂವಿನ ವ್ಯಾಪಾರಿ ಶಿವರಾಮ್: ಕೆಇಬಿ ಭಾಸ್ಕರ್ ಗುರುಸ್ವಾಮಿ ಇವರ ನೇತೃತ್ವದಲ್ಲಿ ಸಂಗ್ರಹಿಸಿದ ರೂ. 53,011 ವೈದ್ಯಕೀಯ ನೆರವು ಹಸ್ತಾಂತರ

ಬೆಳ್ತಂಗಡಿ: ಇತ್ತಿಚೆಗೆ ಗುರುವಾಯನಕೆರೆಯಲ್ಲಿ ಬಸ್ಸು ಮತ್ತು ಬೈಕ್ ನಡುವೆ ನಡೆದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಬೆಳ್ತಂಗಡಿ ಸಂತೆಕಟ್ಟೆ ಹೂವಿನ ವ್ಯಾಪರಿ ಶಿವರಾಮ್ ರವರಿಗೆ ಕೆಇಬಿ ಭಾಸ್ಕರ್ ಗುರುಸ್ವಾಮಿ ಇವರ ನೇತೃತ್ವದಲ್ಲಿ ಸಂಗ್ರಹಿಸಿದ ರೂ 53,011 ವೈದ್ಯಕೀಯ ನೆರವನ್ನು ಶಿವರಾಮ್ ಅವರ ಹೆತ್ತರವರಿಗೆ ಮನೆಯಲ್ಲಿ ಹಸ್ತರಿಸಲಾಯಿತು.

ಶಿವರಾಮ್ ಅವರು ಬೆಳ್ತಂಗಡಿಯಲ್ಲಿ ಹೂವಿನ ವ್ಯಾಪಾರವನ್ನು ನಡೆಸುತ್ತಿದ್ದರು. ಕಳೆದ ಹಲವು ವರ್ಷಗಳಿಂದ ಕೆಇಬಿ ಭಾಸ್ಕರ್ ಗುರುಸ್ವಾಮಿ ಅವರೊಂದಿಗೆ ಶಬರಿಮಲೆ ಅಯ್ಯಪ್ಪ‌ ಸ್ವಾಮಿ ದರ್ಶನ ಮಾಡಿಕೊಂಡು ಬರುತ್ತಿದ್ದರು.

ಈ ಸಂದರ್ಭದಲ್ಲಿ ಸಂತೋಷ್ ಕಟ್ಟೆ, ಮಂಜುನಾಥ್ ಉಜಿರೆ , ಜಗನ್ನಾಥ್, ಶಿವರಾಂ ಚಂದ ಸ್ಟೋರ್ ಬೆಳ್ತಂಗಡಿ , ಭಾಸ್ಕರ್, ಸಚಿನ್ ಹುಣ್ಸೆಕಟ್ಟೆ, ಹರೀಶ್ ಆಚಾರ್ಯ, ಪ್ರವೀಣ್ ಆಚಾರ್ಯ ಮುಂತಾದವರು ಉಪಸ್ಥಿತರಿದ್ದರು.

Related posts

ವೇಣೂರು: ಕೋಟಿ ಚೆನ್ನಯ ಸೇವಾ ಸಂಘ ಕುಕ್ಕೇಡಿ-ನಿಟ್ಟಡೆ ವತಿಯಿಂದ ಗುರು ನಮನ ಕಾರ್ಯಕ್ರಮ

Suddi Udaya

ಮುಂಡಾಜೆ ಸರಸ್ವತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ಕೌಟಿಂಗ್ ಗೈಡಿಂಗ್ ಚಳುವಳಿಯ ಪ್ರಾರಂಭೋತ್ಸವ

Suddi Udaya

ಕಣಿಯೂರು ನಿವೃತ್ತ ಶಿಕ್ಷಕಿ ಹರ್ಷಲಾರವರಿಗೆ ಕ್ಲಸ್ಟರ್ ವತಿಯಿಂದ ಸನ್ಮಾನ

Suddi Udaya

ಎಸ್.ಡಿ.ಎಮ್ ಮಹಿಳಾ ಐ.ಟಿ.ಐ ಯಲ್ಲಿ ಎನ್.ಸಿ.ವಿ.ಟಿ ಮಾನ್ಯತೆ ಪಡೆದ ಫ್ಯಾಶನ್ ಡಿಸೈನ್ ಮತ್ತು ಟೆಕ್ನಾಲಜಿ ವೃತ್ತಿ ಆರಂಭ

Suddi Udaya

ಬೆಳ್ತಂಗಡಿ ಶಾಂತಿಶ್ರೀ ಮಹಿಳಾ ಸಮಾಜ ವತಿಯಿಂದ ಯಕ್ಷಗಾನ ಶೈಲಿಯ ಕಾವ್ಯವಾಚನ- ಪ್ರವಚನ ವೈಭವದ ಶ್ರೀಜಿನ ಶಾಂತಿನಾಥ ಚರಿತೆ

Suddi Udaya

ಲೆಟ್ಸ್ ಥ್ಯಾಂಕ್ ಫೌಂಡೇಶನ್ ವತಿಯಿಂದ ಕಕ್ಕಿಂಜೆಯ ವಿಶೇಷ ಚೇತನ ಮೊಹಮ್ಮದ್ ಕುಂಞಿ ರವರಿಗೆ ಗೂಡಂಗಡಿಯ ಸಹಕಾರ

Suddi Udaya
error: Content is protected !!