25.7 C
ಪುತ್ತೂರು, ಬೆಳ್ತಂಗಡಿ
March 7, 2026
ಜಿಲ್ಲಾ ಸುದ್ದಿ

ಜಿಲ್ಲೆಯಲ್ಲಿ ವ್ಯಾಪಕಮಳೆಯಾಗುತ್ತಿರುವ ಹಿನ್ನೆಲೆ:ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಖಾಸಗಿ, ಅನುದಾನಿತ ಶಾಲೆಗಳಿಗೆ ನಾಳೆ ರಜೆ


ಬೆಳ್ತಂಗಡಿ:ದ.ಕ. ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರಕಾರಿ, ಖಾಸಗಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗೆ ಜೂ.27ರಂದು ರಜೆ ಘೋಷಿಸಲಾಗಿದೆ.ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ರಜೆ ಘೋಷಿಸಿದ್ದಾರೆ.

Related posts

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಲೋಕಾಯಯಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಭೇಟಿ

Suddi Udaya

ಕಾಂಗ್ರೆಸ್ ಅಲ್ಪಸಂಖ್ಯಾತ ವಿಭಾಗದ ಜಿಲ್ಲಾ ಉಪಾಧ್ಯಕ್ಷರಾಗಿ ಯು.ಕೆ ಮುಹಮ್ಮದ್ ಹನೀಫ್ ನೇಮಕ

Suddi Udaya

ಪುತ್ತೂರು ನರಿಮೊಗರು ಕೊಡಿನೀರುನಲ್ಲಿ, ಮಾರುತಿ ಕಾರುಗಳ ನಡುವೆ ಅಪಘಾತ: ಕೊಕ್ಕಡದ ಮಹಿಳೆಗೆ ಗಾಯ ಆಸ್ಪತ್ರೆಗೆ ದಾಖಲು

Suddi Udaya

ಧರ್ಮಸ್ಥಳ ಮೇಳದ ತಿರುಗಾಟ ಪ್ರಾರಂಭ

Suddi Udaya

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್ ಗೆ ಭೇಟಿ ನೀಡಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್.

Suddi Udaya

ಚಾರ್ಮಾಡಿ ಘಾಟಿಯಲ್ಲಿ ಸರ್ಕಾರಿ ಬಸ್ಸುಗಳ ಮುಖಾಮುಖಿ ಡಿಕ್ಕಿ: ಪ್ರಯಾಣಿಕರು ಸಣ್ಣಪುಟ್ಟ ಗಾಯಾಗಳಿಂದ ಪಾರು

Suddi Udaya
error: Content is protected !!