29.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಭಾರಿ ಮಳೆ ನಾಳೆ (ಜೂ.27) ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜೂ.27ರಂದು ರೆಡ್ ಅಲರ್ಟ್ ಘೋಷಿಸಲಾಗಿದೆ.

ಮುನ್ನೆಚ್ಚರಿಕೆ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.

Related posts

ಎ.18: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಎಸ್.ಡಿ.ಪಿ.ಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ನಾಮಪತ್ರ ಸಲ್ಲಿಕೆ

Suddi Udaya

ಅಶ್ವಮೇಧ ಕಾಮರ್ಸ್ ಫೆಸ್ಟ್ ನಲ್ಲಿ ವಾಣಿ ಪದವಿ ಪೂರ್ವ ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ಅಂಗಡಿ ಮುಂದೆ ಕುಳಿತ್ತಿದ್ದ ವ್ಯಕ್ತಿ ಮೇಲೆ ಹಲ್ಲೆ ಆರೋಪ : ಧರ್ಮಸ್ಥಳ ಪೊಲೀಸರಿಗೆ ದೂರು

Suddi Udaya

ಮಂಜೊಟ್ಟಿ ದ್ವಿಚಕ್ರ ವಾಹನಕ್ಕೆಬಸ್‌ ಡಿಕ್ಕಿ: ಗಂಭೀರ ಗಾಯಗೊಂಡಿದ್ದ ಯುವಕ ಸಾವು

Suddi Udaya

ಸುಲ್ಕೇರಿ: ಶ್ರೀ ನೇಮಿನಾಥ ಸ್ವಾಮಿ ಬಸದಿಯ ನೂತನ ಗೋಪುರದ ಶಿಲಾನ್ಯಾಸ

Suddi Udaya

ಸುಲ್ಕೇರಿಮೊಗ್ರು: ವರಮಹಾಲಕ್ಷ್ಮಿ ಪೂಜಾ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!