23.3 C
ಪುತ್ತೂರು, ಬೆಳ್ತಂಗಡಿ
May 18, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿ

ಅಂತರಾಷ್ಟ್ರೀಯ ಸೌತ್ ಏಷ್ಯಾ ಟಾರ್ಗೆಟ್ ಬಾಲ್ ಪಂದ್ಯಾಟಕ್ಕೆ ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನ ಸಿದ್ಧಾರ್ಥ್ ಎಂ. ಸಿ ಆಯ್ಕೆ

ಮಡಂತ್ಯಾರು: ಭಾರತೀಯ ಟಾರ್ಗೆಟ್ ಬಾಲ್ ಅಸೋಸಿಯೇಷನ್ ಇದರ ವತಿಯಿಂದ ರಾಜಸ್ಥಾನದ ಅಲ್ವಾರಿಲ್ಲಿ ನಡೆದ 8ನೇ ರಾಷ್ಟ್ರ ಮಟ್ಟದ ಟಾರ್ಗೆಟ್ ಬಾಲ್ ಪಂದ್ಯಾಟದಲ್ಲಿ ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನ ದ್ವಿತೀಯ ಕಲಾ ವಿಭಾಗದ ಸಿದ್ದಾರ್ಥ್ ಎಂ.ಸಿ ಕರ್ನಾಟಕ ಟಾರ್ಗೆಟ್ ಬಾಲ್ ತಂಡದ ಹಿರಿಯ ವಿಭಾಗವನ್ನು ಪ್ರತಿನಿಧಿಸುವ ಮೂಲಕ ಅತ್ಯುತ್ತಮ ಪ್ರದರ್ಶನ ನೀಡಿ ಇದೀಗ ಜುಲೈ 8 ರಿಂದ 11ರ ವರೆಗೆ ನೇಪಾಳದ ಕಠ್ಮಂಡುವಿನಲ್ಲಿ ನಡೆಯಲಿರುವ ಸೌತ್ ಏಷ್ಯಾ ಟಾರ್ಗೆಟ್ ಬಾಲ್ ಚಾಂಪಿಯನ್ ಶಿಪ್ ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಲಿದ್ದಾರೆ.


ಇವರು ಮಂಗಳೂರಿನ ಕಪಿತಾನಿಯೊ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕರಾದ ಮಮಿತಾ ಹಾಗೂ ಬಿಸಿ ರೋಡ್ ನ ನ್ಯಾಯವಾದಿ ಚೆನ್ನಪ್ಪ ದಂಪತಿಗಳ ಪುತ್ರರಾಗಿದ್ದಾರೆ.


ಇವರಿಗೆ ದೈಹಿಕ ಶಿಕ್ಷಣ ಶಿಕ್ಷಕ ರಾಘವೇಂದ್ರ ತರಬೇತಿ ನೀಡಿರುತ್ತಾರೆ.

Related posts

ಸುಲ್ಕೇರಿ ಗ್ರಾಮ ಪಂಚಾಯತ್ ನ ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಧರ್ಮಸ್ಥಳಕ್ಕೆ ಬಂದಿದ್ದ ಮಹಿಳೆಯ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು

Suddi Udaya

ಎಸ್ .ಡಿ.ಎಂ. ಶಿಕ್ಷಣ ಸಂಸ್ಥೆ ವತಿಯಿಂದ ಚಾಲಕರಿಗೆ ಕಾರ್ಯಾಗಾರ

Suddi Udaya

ಇಳಂತಿಲ ಗ್ರಾ.ಪಂ. ನಲ್ಲಿ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಬೆಳ್ತಂಗಡಿ: ಬಿಜೆಪಿ ಯುವಮೋರ್ಚಾದ ವತಿಯಿಂದ 4ನೇ ವರ್ಷದ ದೀಪಾವಳಿ ‘ದೋಸೆ ಹಬ್ಬ’ ಉದ್ಘಾಟನೆ

Suddi Udaya

ಓಡಿಲ್ನಾಳ ನಿವಾಸಿ ಲಕ್ಷ್ಮಿ ನಿಧನ

Suddi Udaya
error: Content is protected !!