25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುಂಜಾಲಕಟ್ಟೆ ಕೆಪಿಎಸ್ ಪ.ಪೂ. ವಿಭಾಗದಲ್ಲಿ ಮಾದಕ ವಸ್ತುಗಳ ದುರುಪಯೋಗ ಮತ್ತು ಅಕ್ರಮ ಸಾಗಣೆ ವಿರುದ್ಧದ ಅಂತರಾಷ್ಟ್ರೀಯ ದಿನ

ಪುಂಜಾಲಕಟ್ಟೆ : ಕೆಪಿಎಸ್ ಪುಂಜಾಲಕಟ್ಟೆ ಇಲ್ಲಿನ ಪದವಿಪೂರ್ವ ವಿಭಾಗದಲ್ಲಿ ಜೂ.26 ರಂದು ಮಾದಕ ವಸ್ತುಗಳ ದುರುಪಯೋಗ ಮತ್ತು ಅಕ್ರಮ ಸಾಗಣೆ ವಿರುದ್ಧದ ಅಂತರಾಷ್ಟ್ರೀಯ ದಿನ ಆಚರಿಸಲಾಯಿತು.

ಪುಂಜಾಲಕಟ್ಟೆ ಠಾಣೆಯ ಎಸ್ ಐ ಶ್ರೀಮತಿ ಓಮನ ವಿದ್ಯಾರ್ಥಿಗಳನ್ನು ಉದ್ದೇಶಿಸಿ ವಿವಿಧ ಪ್ರಕಾರಗಳ ಮಾದಕ ವಸ್ತುಗಳ ಸೇವನೆಯಿಂದ ಆಗುವ ದುಷ್ಟಪರಿಣಾಮದ ಬಗ್ಗೆ ವಿವರವಾಗಿ ತಿಳಿಸಿದರು. ಪ್ರಾಂಶುಪಾಲರು ಡಾ. ಸರೋಜಿನಿ ಆಚಾರ್ಯ ಮತ್ತು ಉಪನ್ಯಾಸಕರು ಉಪಸ್ಥಿತರಿದ್ದರು.

Related posts

ಕಾಜೂರು ದರ್ಗಾ ಹಾಗೂ ರಹ್ಮಾನಿಯಾ ಮಸ್ಜಿದ್ ನಲ್ಲಿ ಈದ್ ಆಚರಣೆ

Suddi Udaya

ಯುವವಾಹಿನಿ ಕೆಂದ್ರ ಸಮಿತಿಯ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದ ಸಾಧಕ ಹರೀಶ್ ಕೆ ಪೂಜಾರಿ ಬೈಲಬರಿ ಬಳಂಜ

Suddi Udaya

ಬಾರ್ಯ: ಖಾಸಗಿ ಬ್ಯಾಂಕಿನ ಎಟಿಎಂ ನಿಂದ ದರೋಡೆಗೆ ಯತ್ನ

Suddi Udaya

ಉಜಿರೆ ಕು| ಸೌಜನ್ಯಳ ಪ್ರಕರಣವನ್ನು ಮರು ತನಿಖೆ ನಡೆಸುವಂತೆ ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ

Suddi Udaya

ಬೆಳ್ತಂಗಡಿ ತಾಲೂಕಿನ ಕೆಲವೆಡೆ ಉತ್ತಮ ಮಳೆ

Suddi Udaya

ನಾಲ್ಕೂರು : ಕುದ್ರೋಟ್ಟು ಮುಖ್ಯ ರಸ್ತೆಯಲ್ಲಿ ಪ್ರತ್ಯಕ್ಷವಾದ ಕಾಡುಕೋಣಗಳ ಹಿಂಡು

Suddi Udaya
error: Content is protected !!