April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು: ‘ಮಿನ್ಹಾಜುಲ್ ಹುದಾ’ ವತಿಯಿಂದ ಉಚಿತ ವಿವಾಹ

ಬೆಳ್ತಂಗಡಿ: ವೇಣೂರು ಸಮೀಪದ ಗೋಳಿಯಂಗಡಿ ಕೇಂದ್ರವಾಗಿ ಕಾರ್ಯಾಚರಿಸುತ್ತಿರುವ ಮಿನ್ಹಾಜುಲ್ ಹುದಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಎರಡನೇ ಬಾರಿ ಉಚಿತ ವಿವಾಹವು ಜೂ. 24 ರಂದು ಕಡಬ ಸಮೀಪದ ಮರ್ದಾಳದಲ್ಲಿ ನಡೆಯಿತು.

ಮದುವೆಯ ಸಂಪೂರ್ಣ ಖರ್ಚನ್ನು ವಹಿಸಿ ಸಂಸ್ಥೆಯ ವತಿಯಿಂದ ಒಂದು ಯತೀಂ ಹುಡುಗಿಯ ವಿವಾಹವು ನಡೆಸಿ ಕೊಡಲಾಯಿತು.

ಮದುವೆಯ ನಿಖಾಹ್ ನೇತೃತ್ವವನ್ನು ಉಸ್ತಾದ್ ಅಬ್ದುಲ್ ಹಕೀಂ ಮದನಿ (ಕರೋಪಾಡಿ ಉಸ್ತಾದ್) ವಹಿಸಿದ್ದರು. ಸಂಸ್ಥೆಯ ಅಧ್ಯಕ್ಷ ಬದ್ರುದ್ದೀನ್ ಲತೀಫಿ, ಕಾರ್ಯದರ್ಶಿ ಸಿದ್ದೀಕ್ ಗೋಳಿಯಂಗಡಿ, ಸಂಚಾಲಕ ಹನೀಫ್ ಬಾಹಸನಿ ಸೇರಿದಂತೆ ಹಲವೂ ಸಾದಾತ್, ಉಲಮಾ, ಉಮರಾಗಳು, ಪುರುಷರು ಮಹಿಳೆಯರು ಭಾಗವಹಿಸಿದ್ದರು.

Related posts

ಲಾಯಿಲ : ಕುಂಟಿನಿ ಅಲ್ ಬುಖಾರಿ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಆಚರಣೆ

Suddi Udaya

ಚಿಬಿದ್ರೆ – ಧರ್ಮಸ್ಥಳ ರಸ್ತೆಯಲ್ಲಿ ಬಿದ್ದ ಮರ : ಶೌರ್ಯ ವಿಪತ್ತು ಘಟಕದಿಂದ ತೆರವು

Suddi Udaya

ಗುರುವಾಯನಕೆರೆಯಲ್ಲಿ ಹೊಟೇಲ್ ರೇಸ್ ಇನ್ ಬೋರ್ಡಿಂಗ್ & ಲಾಡ್ಜಿಂಗ್ ಶುಭಾರಂಭ

Suddi Udaya

ದಯಾ ಶಾಲಾ ವಾರ್ಷಿಕೋತ್ಸವ

Suddi Udaya

ಆಳ್ವಾಸ್ ಕ್ರಿಸ್ಮಸ್ ಸಂಭ್ರಮ: ಸಿಯೋನ್ ಆಶ್ರಮದ ಆಡಳಿತ ನಿರ್ದೇಶಕ ಡಾ.ಯು.ಸಿ.ಪೌಲೋಸ್ ಮತ್ತು ಶ್ರೀಮತಿ ಮೇರಿ ಯು.ಪಿ. ದಂಪತಿಗೆ ಸನ್ಮಾನ

Suddi Udaya

ವಾಣಿ ಪದವಿ ಪೂರ್ವ ಕಾಲೇಜು, ಬೆಳ್ತಂಗಡಿಯ ರಾಷ್ಟ್ರೀಯ ಸೇವಾ ಯೋಜನಾ ಘಟಕದಿಂದ ರಾಷ್ಟ್ರೀಯ ಯುವ ದಿನಾಚರಣೆ

Suddi Udaya
error: Content is protected !!