ಬೆಳ್ತಂಗಡಿ: ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರನ್ನು ದೆಹಲಿಯ ಸಚಿವಾಲಯದಲ್ಲಿ ಭೇಟಿಯಾಗಿ ಜಿಲ್ಲೆಯ ಅಭಿವೃದ್ಧಿಗೆ ಇರುವ ಸಾಧ್ಯತೆ ಮತ್ತು ಅವಕಾಶಗಳ ಕುರಿತು ದ.ಕ ಲೋಕಸಭಾ ಕ್ಷೇತ್ರದ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ರವರು ಮಾತುಕತೆ ನಡೆಸಿದರು.