April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಮ್ ಪ.ಪೂ. ಕಾಲೇಜಿನ ಸಂಸ್ಕೃತ ಸಂಘದ ಅಧ್ಯಕ್ಷನಾಗಿ ಗುರುದತ್ತ ಮರಾಠೆ ಆಯ್ಕೆ

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಸಂಸ್ಕೃತ ಸಂಘದ ಅಧ್ಯಕ್ಷನಾಗಿ ದ್ವಿತೀಯ ಪಿಯುಸಿ ಕಲಾ ವಿಭಾಗದ ವಿದ್ಯಾರ್ಥಿ ಗುರುದತ್ತ ಮರಾಠೆ ಆಯ್ಕೆಯಾಗಿದ್ದಾನೆ.

ಉಪಾಧ್ಯಕ್ಷೆಯಾಗಿ ವೈಷ್ಣವಿ ಭಟ್ ದ್ವಿತೀಯ ವಿಜ್ಞಾನ, ಕಾರ್ಯದರ್ಶಿಗಳಾಗಿ ದ್ವಿತೀಯ ವಿಜ್ಞಾನದ ಅಜಯ್ , ರತನ್ , ಪ್ರತ್ಯಕ್ಷಿಣಿ,
ದ್ವಿತೀಯ ವಾಣಿಜ್ಯಶಾಸ್ತ್ರದ ಪ್ರದೀಪ , ಪೃಥ್ವಿ ಹೆಗಡೆ, ರಚನಾ ಕೆ., ಪ್ರಥಮ ವಿಜ್ಞಾನದ ಹಂಸಿನಿ ಭಿಡೆ , ಪ್ರಣಮ್ಯಾ , ಯಜ್ಞಿತ್ ;
ಪ್ರಥಮ ಕಲಾ ವಿಭಾಗದ ಪ್ರಣವಕೃಷ್ಣ , ಪ್ರಥಮ ವಿಜ್ಞಾನದ ಪ್ರಸನ್ನಾ , ಫಾತಿಮಾ ಇಶಾನಾ ಅಬೂಬಕರ್ , ಶ್ರೀಧರ ಹೆಗಡೆ , ದಿಗಂತ್
ಇವರು ಆಯ್ಕೆ ಆಗಿದ್ದಾರೆ.

Related posts

ಸ್ವಾತಂತ್ರ್ಯ ಸೇನಾನಿ ಕೆದಂಬಾಡಿ ರಾಮಯ್ಯ ಗೌಡರ ಕಂಚಿನ ಪ್ರತಿಮೆ ಮುಂಭಾಗದಲ್ಲಿ ಧ್ವಜಾರೋಹಣ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವಾಕಿಂಗ್ ಸ್ಟಿಕ್ ವಿತರಣೆ

Suddi Udaya

ಬಂಟರ ಯಾನೆ ನಾಡವರ ಸಂಘ ಉಜಿರೆ ವಲಯ ಸಮಿತಿ ವತಿಯಿಂದ ಮುಂಡಾಜೆಯ ಶ್ರೀಮತಿ ಗುಣವತಿ ಶೆಟ್ಟಿಯವರ ಗೃಹ ನಿರ್ಮಾಣಕ್ಕೆ ಧನ ಸಹಾಯ

Suddi Udaya

ಕರ್ತವ್ಯದ ವೇಳೆ ತಹಶೀಲ್ದಾರ್ ಮೇಲೆ ಹಲ್ಲೆಗೆ ಯತ್ನ ಆರೋಪ: ಇಬ್ಬರನ್ನು ವಶಕ್ಕೆ ಪಡೆದ ಬೆಳ್ತಂಗಡಿ ಪೊಲೀಸರು

Suddi Udaya

ಬೆಳ್ತಂಗಡಿ: ಹೋಲಿ ರಿಡೀಮರ್ ಆಂ.ಮಾ. ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಚಾರ್ಮಾಡಿ ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಲಿರುವ ಶತ ಚಂಡಿಕಾಯಾಗದ ಪೂರ್ವಭಾವಿ ಸಭೆ

Suddi Udaya
error: Content is protected !!